ಸೈಫ್‌ ಮೇಲೆ ಚಾಕು ಇರಿತ ಪ್ರಕರಣ: ಸಿಸಿಟಿವಿಯಲ್ಲಿ ದಾಖಲಾಗಿದ್ದು ಆರೋಪಿಯದ್ದೇ ಮುಖ

Sampriya
ಶುಕ್ರವಾರ, 31 ಜನವರಿ 2025 (17:38 IST)
ಮುಂಬೈ: ನಟ ಸೈಫ್ ಅಲಿ ಖಾನ್ ಮೇಲೆ ನಡೆದ ಚಾಕು ಇರಿತ ಪ್ರಕರಣದ ಆರೋಪಿ ಮೊಹಮ್ಮದ್ ಷರೀಫುಲ್ ಇಸ್ಲಾಂಗೂ  ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬರುವ ವ್ಯಕ್ತಿಯೇ ಎಂದು ಪೊಲೀಸರು ದೃಢಪಡಿಸಿದ್ದಾರೆ.

ಜನವರಿ 16 ರ ಮುಂಜಾನೆ ಬಾಂದ್ರಾ ಮಹಡಿಯ 12 ನೇ ಮಹಡಿಯಲ್ಲಿರುವ ಸೈಫ್‌ ಅಲಿ ಖಾನ್ ಅವರ ನಿವಾಸವನ್ನು ದರೋಡೆ ಮಾಡಲು ಇಸ್ಲಾಂ ಪ್ರವೇಶಿಸಿದ್ದಾನೆ.

ಹಲ್ಲೆಗೊಳಗಾದ ಸೈಫ್ ಅಲಿ ಖಾನ್ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ವೈದ್ಯರು ತುರ್ತು ಶಸ್ತ್ರಚಿಕಿತ್ಸೆ ನಡೆಸಿದರು. ಆಸ್ಪತ್ರೆಯಲ್ಲಿ ಐದು ದಿನಗಳ ಕಾಲ ಚಿಕಿತ್ಸೆ ಪಡೆದ ನಂತರ ಆಸ್ಪತ್ರೆಯಿಂದ ರಿಲೀಸ್ ಆಗಿದ್ದರು. ಇದೀಗ ನಟ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಪ್ರಕರಣ ಸಂಬಂಧ ತನಿಖೆ ನಡೆಸಿದ ಪೊಲೀಸರು ಹಲ್ಲೆ ಮಾಡಿದ ಆರೋ‍ಪಿಗೂ ಸಿಸಿಟಿವಿಯಲ್ಲಿ ಕಂಡುವರುವ ವ್ಯಕ್ತಿಗೆ ಹೋಲಿಕೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.  ಬಾಂಗ್ಲಾದೇಶದ ಪ್ರಜೆ ಇಸ್ಲಾಂನನ್ನು ಜನವರಿ 19 ರಂದು ನೆರೆಯ ನಗರವಾದ ಥಾಣೆಯಲ್ಲಿ ಬಂಧಿಸಲಾಯಿತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments