Daily Horoscope

ಮಂಡ್ಯದಲ್ಲಿ ದುಡಿದರೂ ಸಿಗದ ಸಂಬಳ!

Webdunia
ಶುಕ್ರವಾರ, 27 ಸೆಪ್ಟಂಬರ್ 2019 (13:20 IST)
ಈ ಜನರು ಕೆಲಸ ಮಾಡುತ್ತಿದ್ದಾರೆ. ಆದರೆ ವೇತನ ಅನ್ನೋದನ್ನು ನೋಡಿಯೇ ಹಲವಾರು ತಿಂಗಳುಗಳು ಕಳೆದಿವೆ.

ಮಂಡ್ಯದ ಕಿಕ್ಕೇರಿ ಗ್ರಾಮ ಪಂಚಾಯತಿಯ ಪೌರ ಕಾರ್ಮಿಕರು, ನೀರು ಗಂಟಿ, ಅಟೆಂಡರ್, ಕಂಪ್ಯೂಟರ್ ಅಪರೇಟರ್, 
ಬಿಲ್ ಕಲೆಕ್ಟರ್ ಗಳಿಗೆ ಕಳೆದ  10 ತಿಂಗಳಿಂದ ವೇತನ ನೀಡಿಲ್ಲ ಎಂದು ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ ನೆಡೆಸಿದರು.

ಪಂಚಾಯಿತಿಯ ನೌಕರರು ಮಾತನಾಡಿ, ಕಳೆದ 10 ರಿಂಗಳಿದಂದ 16 ಜನರಿಗೆ ಸಂಬಳ ನೀಡಿಲ್ಲ. ನಾವು ಜೀವನ ನಡೆಸುವುದೇ ಕಷ್ಟವಾಗಿದೆ. ಕೂಡಲೇ ಪಂಚಾಯಿತಿ ಅಧಿಕಾರಿಗಳು ಸಂಬಳ ನೀಡಬೇಕು.

ಇಲ್ಲವಾದರೆ ನಾವು ಕೆಲಸ ಮಾಡುವುದಿಲ್ಲ. ಇಲ್ಲಿಯೇ ಉಪವಾಸ ಸತ್ಯಾಗ್ರಹ ಮಾಡುತ್ತೇವೆ  ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ವಿವಿಧ ವಿಭಾಗಗಳ ಸಿಬ್ಬಂದಿ ಪಾಲ್ಗೊಂಡಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments