Daily Horoscope
✕

ಜಿಂಕೆಕೊಂಬುಗಳ ಮಾರಾಟ

Webdunia
ಸೋಮವಾರ, 31 ಜನವರಿ 2022 (20:00 IST)
ಜಿಂಕೆ ಕೊಂಬುಗಳನ್ನ ನಗರಕ್ಕೆ ತಂದು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನ ವಿಲ್ಸನ್ ಗಾರ್ಡನ್ ಪೊಲೀಸ್ರು ಬಂಧಿಸಿದ್ದಾರೆ. ನರಸಿಂಹಪ್ಪ ಬಂಧಿತ ಆರೋಪಿ. ತಮಿಳುನಾಡಿನ  ಕಾಮನದೊಡ್ಡಿಯಿಂದ ಜಿಂಕೆ ಕೊಂಬುಗಳನ್ನ ತಂದು ಶಾಂತಿನಗರದ ಬಳಿ ಮಾರಾಟ ಮಾಡಲು ಯತ್ನಿಸುತ್ತಿದ್ದ. ಈ ಬಗ್ಗೆ ಸಿಕ್ಕ ಖಚಿತ ಮಾಹಿತಿ ಅಧರಿಸಿ ದಾಳಿ ಮಾಡಿದ ವಿಲ್ಸನ್ ಗಾರ್ಡನ್ ಪೊಲೀಸ್ರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 9 ಜಿಂಕೆ ಕೊಂಬುಗಳನ್ನ ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಅರಣ್ಯಾಧಿಕಾರಿಗಳಿಗೆ ಮಾಹಿತಿ ರವಾನೆ ಮಾಡಿರೋ ಪೊಲೀಸ್ರು ಆರೋಪಿಯ ಜೊತೆ ಇನ್ನು ಯಾರ್ಯಾರಿದ್ದಾರೆ. ಅನ್ನೋದ್ರ ಬಗ್ಗೆ ತನಿಖೆ ಮುಂದುವರೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments