ಕಳಪೆ ಗುಣಮಟ್ಟದ ಉತ್ಪನ್ನಗಳ ಮಾರಾಟ, ಅಂಗಡಿ ಮೇಲೆ ದಾಳಿ..!

Webdunia
ಬುಧವಾರ, 16 ನವೆಂಬರ್ 2022 (15:29 IST)
ಕಳಪೆ ಗುಣಮಟ್ಟದ ಉತ್ಪನ್ನಗಳ ಮಾರಾಟ ಆರೋಪಎಡಿ, ಅಂಗಡಿ ಮೇಲೆ ದಾಳಿ ಮಾಡಲಾಗಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆಯ ಹಂಪಿ ರಸ್ತೆಯ ಆಟೋಮೊಬೈಲ್ ಅಂಗಡಿ ಮೇಲೆ ದಾಳಿ ಮಾಡಿ ಪ್ರಕರಣ ದಾಖಲಿಸಲಾಗಿದೆ. ಟಾಟಾ ಕಂಪನಿ ಹೆಸರಿನ ನಕಲಿ ಉತ್ಪನ್ನಗಳನ್ನು ಮಾರುತ್ತಿದ್ದ ಆರೋಪದಡಿ, ಟಾಟಾ ಕಂಪನಿಯ ಮ್ಯಾನೇಜರ್ ದೂರು ನೀಡಿದ್ದರು. ಅಂಗಡಿ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ ಹೊಸಪೇಟೆ ಪಟ್ಟಣ ಠಾಣೆ ಪೊಲೀಸರಿಗೆ ಆರೋಪಿ ಸಿಕ್ಕಿಬಿದ್ದಿದ್ದಾನೆ. ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನಾಚಿಕೆಯಿಲ್ಲದೇ ಸುಳ್ಳು ಹೇಳುವ ಪ್ರಲ್ಹಾದ್ ಜೋಶಿಗೆ ಮಾನ ಮರ್ಯಾದೆ ಇದ್ಯಾ: ಸಿದ್ದರಾಮಯ್ಯ ಗರಂ

ಇಂದಿರಾ ಕಿಟ್ ಫಲಾನುಭವಿಗಳು ತಪ್ಪದೇ ಗಮನಿಸಿ: ಇನ್ಮುಂದೆ ಈ ಬದಲಾವಣೆ ಖಚಿತ

ರೈತರ ಪ್ರತಿಭಟನೆಗೆ ಕೇಂದ್ರವನ್ನು ದೂರಿದ ಸಿದ್ದರಾಮಯ್ಯ: ಕಳ್ಳನಿಗೊಂದು ಪಿಳ್ಳೆ ನೆವ ಎಂದ ಪಬ್ಲಿಕ್

ಸರ್ಕಾರಕ್ಕೆ ಕೊನೆಯ ಎಚ್ಚರಿಕೆ ಕೊಟ್ಟ ಕಬ್ಬು ಬೆಳೆಗಾರರು: ಇದೇ ಕೊನೇ ಡೆಡ್ ಲೈನ್

ಮುಂದಿನ ಸುದ್ದಿ
Show comments