Select Your Language

Notifications

webdunia
webdunia
webdunia
webdunia

ಸಮಾಜವಾದಿ ಮೈಸೂರಿನ ಪ.ಮಲ್ಲೇಶ್ ನಿಧನ

ಸಮಾಜವಾದಿ ಮೈಸೂರಿನ ಪ.ಮಲ್ಲೇಶ್ ನಿಧನ
ಮೈಸೂರು , ಶುಕ್ರವಾರ, 20 ಜನವರಿ 2023 (07:14 IST)
ಮೈಸೂರು : ಪ್ರಗತಿಪರ ಹೋರಾಟಗಾರರು ಹಾಗೂ ಸಮಾಜವಾದಿ ಚಿಂತಕರಾಗಿದ್ದ ಮೈಸೂರಿನ ಪ.ಮಲ್ಲೇಶ್ (85) ಗುರುವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಮೈಸೂರಿನ ತಮ್ಮ ನಿವಾಸದಲ್ಲಿ ಎದೆ ನೋವಿನಿಂದ ಕುಸಿದು ಬಿದ್ದಿದ್ದರು. ಅವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಆ ಬಳಿಕ ವೈದ್ಯರು ತಿಳಿಸಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಕಳೆದ ವರ್ಷ ನಡೆದ ಅಂಗಾಂಗ ದಾನಗಳಿಂದಾಗಿ 389 ಜನರಿಗೆ ಮರು ಜೀವ