Webdunia - Bharat's app for daily news and videos

Install App

ಕರ್ನಾಟಕದಲ್ಲಿ ಒಂದೇ ದಿನ 5532 ಕೊರೊನಾ ಕೇಸ್ : 84 ಬಲಿ

Webdunia
ಭಾನುವಾರ, 2 ಆಗಸ್ಟ್ 2020 (23:07 IST)
ರಾಜ್ಯದಲ್ಲಿ ಡೆಡ್ಲಿ ವೈರಸ್ ಗೆ ಒಂದೇ ದಿನ 84 ಜನರು ಬಲಿಯಾಗಿದ್ದು, 5532 ಜನರಲ್ಲಿ ಕೊರೊನಾ ದೃಢಪಟ್ಟಿದೆ.

ಒಟ್ಟು 74590 ಸಕ್ರಿಯ ಕೇಸ್ ಗಳಿಗೆ ಚಿಕಿತ್ಸೆ ಮುಂದುವರಿದಿದ್ದರೆ, ಕೊರೊನಾಕ್ಕೆ ಇದುವರೆಗೆ ಸಾವನ್ನಪ್ಪಿದವರ ಸಂಖ್ಯೆ 2496 ಕ್ಕೆ ತಲುಪಿದೆ.

ಪಾಸಿಟಿವ್ ಕೇಸ್ ಗಳ ಸಂಖ್ಯೆ 134819 ಕ್ಕೆ ಏರಿಕೆಯಾಗಿದ್ದರೆ, 4077 ಜನರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments