ಕಾಲ್ಗೀದಾರ್ ಸಾಹಿಬ್ ಗುರುದ್ವಾರದಲ್ಲಿ ಸೆ.ರಂದು ಸಲಿಂಗ ವಿವಾಹ ಮಾಡಿಕೊಳ್ಳಲು ಅನುವು ಮಾಡಿಕೊಟ್ಟ ಆರೋಪದಲ್ಲಿ ಬಟಿಂಡಾದ 4 ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಿ ಸಿಖ್ಖರ ಅತ್ಯುನ್ನತ ಮಂಡಳಿಯಾದ ಅಕಾಲ್ ತಖ್ತ್ನ ಜಾತೇದಾರ್ 2005ರಲ್ಲಿ ಜಾತೆದಾರ್ ಅವರು ಸಿಖ್ ಧರ್ಮದಲ್ಲಿ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ ಎಂಬ ಹುಕಂನಾಮಾ ಧರ್ಮಾದೇಶ ಹೊರಡಿಸಿದ್ದಾರೆ.