Daily Horoscope
✕

ಡಿಕೆಶಿ ಕೋಟೆಯಲ್ಲಿ ಸಾಮ್ರಾಟ್​​ ಪವರ್ ಶೋ

Webdunia
ಮಂಗಳವಾರ, 18 ಏಪ್ರಿಲ್ 2023 (16:15 IST)
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಭದ್ರಕೋಟೆಗೆ ಇಂದು ಸಚಿವ ಆರ್​​. ಅಶೋಕ್​​ ಎಂಟ್ರಿ ಆಗ್ತಿದ್ದಾರೆ. ಇಂದು ಕನಕಪುರದಲ್ಲಿ ಬಿಜೆಪಿ ಅಭ್ಯರ್ಥಿ ಆರ್​​.ಅಶೋಕ್ ನಾಮಪತ್ರ ಸಲ್ಲಿಸಿದ್ದಾರೆ. ಬೃಹತ್ ರೋಡ್ ಶೋ ನಡೆಸಿ ಬಳಿಕ ಕನಕಪುರದ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ರು. ಕನಕಪುರದ ಪ್ರಮುಖ ರಸ್ತೆಗಳಲ್ಲಿ ಆರ್​​. ಅಶೋಕ್​​ ಮೆರವಣಿಗೆ ನಡೆಸಿದ್ರು. ಹೈಕಮಾಂಡ್ ಟಾಸ್ಕ್ ಯಶಸ್ವಿ ಮಾಡಲು ಆರ್.ಅಶೋಕ್ ಸಕಲ ತಯಾರಿ ನಡೆಸಿದ್ದಾರೆ. ಇಂದಿನಿಂದ ಕ್ಷೇತ್ರದಲ್ಲಿ ಅಧಿಕೃತ ಪ್ರಚಾರಕ್ಕೆ ಚಾಲನೆ ದೊರೆತಿದ್ದು, ಒಕ್ಕಲಿಗ ಮತಗಳನ್ನು ಗುರಿಯಾಗಿಸಿಕೊಂಡು ಆರ್.ಅಶೋಕ್ ಪ್ರಚಾರ ನಡೆಸಲಿದ್ದಾರೆ. ಇನ್ನು ನಾಮಪತ್ರ ಸಲ್ಲಿಕೆ ವೇಳೆ ರಾಜ್ಯ ನಾಯಕರು ಸೇರಿ ಸ್ಥಳೀಯ ಮುಖಂಡರು ಭಾಗಿಯಾಗಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments