Webdunia - Bharat's app for daily news and videos

Install App

ನಟ ದೊಡ್ಡಣ್ಣನ ಅಳಿಯನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ

Webdunia
ಶನಿವಾರ, 10 ಡಿಸೆಂಬರ್ 2016 (17:48 IST)
ಜೆಡಿಎಸ್ ಮುಖಂಡ ಹಾಗೂ ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರ ಅಳಿಯ ವೀರೇಂದ್ರನ ಮನೆಯ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಾತ್‌ರೂಮ್‌ನಲ್ಲಿ ಅಡಗಿಸಿಟ್ಟಿದ್ದ ಕೋಟಿ ಕೋಟಿ ರೂಪಾಯಿ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
 
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಪಟ್ಟಣದಲ್ಲಿರುವ ವೀರೇಂದ್ರ ಮತ್ತು ಅವರ ಸಹೋದರರ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಬಾತ್‌ರೂಮ್‌ನ ರಹಸ್ಯ ಕೊನೆಯಲ್ಲಿ ಅಡಗಿಸಿಟ್ಟಿದ್ದ ಸುಮಾರ 8 ಕೋಟಿ ರೂಪಾಯಿ ಕಪ್ಪು ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 
 
ಕಪ್ಪು ಹಣ ತಡೆಗಟ್ಟುವ ಉದ್ದೇಶದಿಂದ ಪ್ರಧಾನಿ ಮೋದಿ ಅವರ ತೆಗೆದುಕೊಂಡಿರುವ ದಿಟ್ಟ ನಿರ್ಧಾರದಿಂದ ಕಾಳಧನಿಕರಿಗೆ ನಡುಕ ಹುಟ್ಟಿದೆ. ದೇಶಾದ್ಯಂತ 500 ಹಾಗೂ 1000 ಮುಖಬೆಲೆಯ ನೋಟು ನಿಷೇಧವಾದ ಮೇಲೆ ಕಪ್ಪು ಹಣ ಬಿಳಿ ಮಾಡುವ ದಂಧೆ ಜೋರಾಗಿ ನಡೆಯುತ್ತಿರುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಐಟಿ ಅಧಿಕಾರಿಗಳು ದಾಳಿ ನಡೆಸಿ ಕಪ್ಪು ಹಣದ ಸರದಾರರನ್ನು ಬಲೆಗೆ ಬಿಳಿಸುತ್ತಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments