Publish Date: Mon, 18 Oct 2021 (13:18 IST)
Updated Date: Mon, 18 Oct 2021 (13:22 IST)
ಇಂದು ಬೆಳಗಿನ ಜಾವ 6.30ರ ಸುಮಾರಿಗೆ ಕೊನೆಯುಸಿರು
ಹಲವಾರು ದಿನಗಳಿಂದ
ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಹಾಸ್ಯ ಕಲಾವಿದ
ಪಾ ಪಾಂಡು ಧಾರಾವಾಹಿ ಖ್ಯಾತಿಯ ಪಾತ್ರದಿಂದ ಜನಪ್ರಿಯತೆ ಗಳಿಸಿದ್ದ ನಟ ನಟರಂಗ ತಂಡದೊಟ್ಟಿಗೆ ಗುರುತಿಸಿಕೊಂಡಿದ್ದ ಶಂಕರ್ ರಾವ್
ಹವ್ಯಾಸಿ ರಂಗಭೂಮಿ ಕಲಾವಿದರಾಗಿದ್ದ ಶಂಕರ್ ರಾವ್
ಅಪ್ಪು, ಧ್ರುವ, ಖುಷಿ ಸಿನಿಮಾಗಳು ಸೇರಿದಂತೆ ಹಲವು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದ ಹಿರಿಯ ರಂಗಭೂಮಿ ಕಲಾವಿದ