Webdunia - Bharat's app for daily news and videos

Install App

ನಟ ಪುನೀತ್ ರಾಜ್ ಕುಮಾರ್ ಇನ್ನಿಲ್ಲ

Webdunia
ಶುಕ್ರವಾರ, 29 ಅಕ್ಟೋಬರ್ 2021 (14:22 IST)
ನಟ ಪುನೀತ್ ರಾಜ್ ಕುಮಾರ್ ಆರೋಗ್ಯ ಸ್ಥಿತಿಯ ಬಗ್ಗೆವಿಕ್ರಂ ಆಸ್ಪತ್ರೆಯ ವೈದ್ಯರೊಬ್ಬರು ನಟ ಪುನೀತ್ ರಾಜ್ ಕುಮಾರ್ ಅವರು ಸೀರಿಯಸ್ ಹೃದಯಾಘಾತಕ್ಕೆ ಒಳಗಾಗಿದ್ದರು. ಬೆಳಿಗ್ಗೆ 11.30ಕ್ಕೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಖಾಸಗಿ ಕ್ಲಿನಿಕ್ ಒಂದರಲ್ಲಿ ಇಸಿಜಿ ಮಾಡಿಸಿಕೊಂಡು ಇಲ್ಲಿಗೆ ಬಂದಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದೆ. ಅವರಿಗೆ ಎಲ್ಲಾ ಚಿಕಿತ್ಸೆಯನ್ನು ಆರಂಭಿಸಲಾಗಿದೆ ಎಂದರು.
 
ತೀವ್ರ ಹೃದಯಾಘಾತಕ್ಕೆ ಒಳಗಾಗಿ ಇಲ್ಲಿಗೆ ಆಗಮಿಸಿದ್ದರು. ಅವರಿಗೆ ಅರ್ಧಗಂಟೆಯಿಂದ ಚಿಕಿತ್ಸೆ ನೀಡಲಾಗುತ್ತಿದೆ. ಆದ್ರೇ ಇನ್ನೂ ಏನೂ ಹೇಳೋದಕ್ಕೆ ಆಗೋದಿಲ್ಲ. ತುಂಬಾ ಸೀರಿಯಸ್ ಇದ್ದಾರೆ. ಬಹಳ ಸೀರಿಯಸ್ ಅವರ ಆರೋಗ್ಯಸ್ಥಿತಿ ಇದೆ ಎಂಬುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ. ಈ ಮೂಲಕ ಅವರ ಆರೋಗ್ಯಸ್ಥಿತಿ ಕ್ಷೀಣಿಸಿದ್ದಾಗಿ ತಿಳಿದು ಬಂದಿದೆ.ಆದರೀಗ ಬಹಳ ಪ್ರಯತ್ನಪಟ್ಟ ನಂತರವೂ ಕೂಡ ನಟ ಪುನೀತ್ ರಾಜ್ ಕುಮಾರ್ ರನ್ನು ಉಳಿಸಿಕೊಳ್ಳಲು ಆಗಲಿಲ್ಲ ...!!

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tiranga Yatra, ಭಾರತೀಯ ಯೋಧರಿಗೆ ಸ್ಥೈರ್ಯ ತುಂಬಲು ತಿರಂಗಾ ಯಾತ್ರೆ: ಬಿವೈ ವಿಜಯೇಂದ್ರ

ಅಶ್ಲೀಲ ವಿಡಿಯೋಗಳನ್ನು ಹರಿಬಿಡುವುದಾಗಿ ಆನಂದ್‌ ಗುರೂಜಿಗೆ ಬೆದರಿಕೆ: ದಿವ್ಯ ವಸಂತಾ ಸೇರಿ ಇಬ್ಬರ ವಿರುದ್ಧ ದೂರು

ಪುಲ್ವಾಮಾ ಎನ್‌ಕೌಂಟರ್: ಮೂವರು ಜೈಶ್‌ ಎ ಮೊಹಮ್ಮದ್ ಉಗ್ರರು ಮಟಾಶ್‌

Rahul Gandhi: ಬಿಹಾರ ಪೊಲೀಸರು ನನ್ನನ್ನು ತಡೆಯಲು ಸಾಧ್ಯವಾಗಲಿಲ್ಲ: ರಾಹುಲ್ ಗಾಂಧಿ

Rajnath Singh: ಭಾರತ ಯುದ್ಧವನ್ನು ಬೆಂಬಲಿಸುವುದಿಲ್ಲ, ನಮ್ಮ ತಂಟೆಗೆ ಬಂದರೆ ಬಿಡಲ್ಲ: ರಾಜನಾಥ ಸಿಂಗ್‌

ಮುಂದಿನ ಸುದ್ದಿ
Show comments