Daily Horoscope
✕

ಮತ ಹಾಕಿದ ಸ್ಯಾಂಡಲ್ ವುಡ್ ನಟ ಉಪೇಂದ್ರ

Webdunia
ಶನಿವಾರ, 12 ಮೇ 2018 (15:03 IST)
ಬೆಂಗಳೂರು : ಇಂದು ರಾಜ್ಯ ವಿಧಾನಸಭಾ ಚುನಾವಣೆ ಭರದಿಂದ  ಸಾಗುತ್ತಿದ್ದು, ಸಿನಿಮಾ ತಾರೆಯರು ಕೂಡ ತಮ್ಮ ಮತಗಳನ್ನು ಚಲಾಯಿಸಿದ್ದಾರೆ. ಅದೇರೀತಿ ನಟ ಉಪೇಂದ್ರ ಅವರು ಕೂಡ ತಮ್ಮ ಪತ್ನಿಯೊಂದಿಗೆ ಮತಗಟ್ಟೆಗೆ ತೆರಳಿ ಮತ ಹಾಕದ್ದಾರೆ.


ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,’ ನಾನು ಪಕ್ಷ ಮಾಡುವಾಗಲೂ ಪ್ರಜೆಯಾಗಿ ಮಾಡಿದ್ದೇನೆ. ನಾಯಕನಾಗಿ ಅಲ್ಲ. ಪ್ರಜೆಗಳಿಗೂ ನಾನು ಇದೇ ಹೇಳಿದ್ದೇನೆ. ಇವತ್ತು ಒಂದು ದಿನ ನಾನು ಪ್ರಜೆ. ಪ್ರತಿ 5 ವರ್ಷಗೊಮ್ಮೆ ಮತದಾನ ಮಾಡಲು ಅವಕಾಶ ಬರುತ್ತದೆ. ಆದ್ದರಿಂದ ನನಗೆ ಇಂದು ವೋಟ್ ಮಾಡಲು ತುಂಬಾ ಖುಷಿಯಾಗುತ್ತದೆ ಎಂದು ಹೇಳಿದ್ದಾರೆ. ಇನ್ನು ರಾಜಕೀಯದ ಬಗ್ಗೆ ಮಾತನಾಡಿದ ಅವರು, ನಮ್ಮ ರಾಜ್ಯ ರಾಜಕೀಯದ ಬಗ್ಗೆ ಪ್ರಜೆಗಳಿಗೆ ತಿಳಿದಿದ್ದರು. ಇಂದು 60% ಜನರು ಮತದಾನ ಮಾಡುತ್ತಾರೆ ಎಂದರೆ ಅದು ನಿಜವಾಗಿಯೂ ಗ್ರೇಟ್ ಆಗಿದೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಗಾದಿ ಉಳಿವಿಗಾಗಿ ಡಿ.ಕೆ. ಶಿವಕುಮಾರ್ ಸ್ವತಃ ಸ್ಟಿಂಗ್ ಆಪರೇಷನ್ ಮಾಡಿಸಿದ್ರಾ, ಕುಮಾರಸ್ವಾಮಿ ಬಾಂಬ್

Bengaluru: ಫುಟ್‌ಪಾತ್‌ನಲ್ಲೇ ಸಾವಿನ ದೃಶ್ಯ: ಟ್ರಾನ್ಸ್‌ಫಾರ್ಮರ್ ಬ್ಲಾಸ್ಟ್, ತೀವ್ರ ಸುಟ್ಟ ಗಾಯಗಳೊಂದಿಗೆ ಪಾರಾದ ಪಾದಚಾರಿ video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ವಿಮಾನದಲ್ಲಿ ಆಕಸ್ಮಿಕವಾಗಿ ಕೈ ತಾಕಿದ್ದಕ್ಕೆ ಗಗನಸಖಿಗೆ ಇಂಥಾ ಶಿಕ್ಷೆಯೇ, ಕೊನೆಗೆ ಆಗಿದ್ದೇನು Video

ಅಂತ್ಯೋದಯ ಸಿದ್ಧಾಂತದೊಂದಿಗೆ ಸಮರ್ಥ ನಾಯಕತ್ವ ನೀಡಿದ ಮೋದಿಜೀ: ಯಡಿಯೂರಪ್ಪ

ಮುಂದಿನ ಸುದ್ದಿ
Show comments