ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್ ಹೇಳಿದ ಸ್ಯಾಂಡಲ್ ವುಡ್ ತಾರೆಯರು

Webdunia
ಗುರುವಾರ, 25 ಜೂನ್ 2020 (10:30 IST)
ಬೆಂಗಳೂರು: ಇಂದಿನಿಂದ ಆರಂಭವಾಗುತ್ತಿರುವ ಕರ್ನಾಟಕ ರಾಜ್ಯದ ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸ್ಯಾಂಡಲ್  ವುಡ್ ತಾರೆಯರು ಶುಭ ಹಾರೈಸಿದ್ದಾರೆ.

 

ಕೊರೋನಾ ಭೀತಿಯ ನಡುವೆ ಇಷ್ಟು ದಿನ ಮುಂದೂಡಿಕೆಯಾಗಿದ್ದ ಎಸ್ಎಸ್ಎಲ್ ಸಿ ಪರೀಕ್ಷೆ ಕೊನೆಗೂ ಇಂದಿನಿಂದ ಆರಂಭವಾಗುತ್ತಿದ್ದು, ಭಾರೀ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ.

ಜೀವನದ ಮಹತ್ವದ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ನವರಸನಾಯಕ ಜಗ್ಗೇಶ್, ರೋರಿಂಗ್ ಸ್ಟಾರ್ ಶ್ರೀಮುರಳಿ, ಸಿಂಪಲ್ ಸುನಿ, ಕಮಲಿ ಧಾರವಾಹಿ ಖ್ಯಾತಿಯ ಅಮೂಲ್ಯ ಸೇರಿದಂತೆ ತಾರೆಯರೂ ಮಕ್ಕಳಿಗೆ ಆಲ್ ದಿ ಬೆಸ್ಟ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟದ ಬೆನ್ನಲ್ಲೇ ಮಾಜಿ ಸಿಎಂ ಸದಾನಂದ ಗೌಡ ಸ್ಫೋಟಕ ಹೇಳಿಕೆ

ದೆಹಲಿ ಬಾಂಬ್ ಸ್ಫೋಟ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಈ ನಾಯಕ ಸಿಎಂ ಆದ್ರೆ ಒಳ್ಳೆಯದು ಎಂದಾ ಕೈ ಶಾಸಕ ಹೆಚ್‌ವಿ ವೆಂಕಟೇಶ್‌

ಸಿಎಂ ಕುರ್ಚಿಗಾಗಿ ಗುದ್ದಾಟ, ಡಿಕೆ ಶಿವಕುಮಾರ್ ಮನೆಗೆ ಪ್ರವೇಶಿಸಿದ ಅಜ್ಜಯ್ಯ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀಗೆ ಢವಢವ, ಆರೋಪ ಸಾಬೀತಾದಲ್ಲಿ ಎಷ್ಟು ವರ್ಷ ಜೈಲು ಗೊತ್ತಾ

ಮುಂದಿನ ಸುದ್ದಿ
Show comments