Select Your Language

Notifications

webdunia
webdunia
webdunia
webdunia

ಸೆಲೆಬ್ರಿಟಿಗಳಿಗೆ ಡ್ರಗ್ ಪೂರೈಕೆ: ಬಿಗ್ ಬಾಸ್ ಸ್ಪರ್ಧಿ ಮನೆ ಮೇಲೆ ದಾಳಿ

ಸೆಲೆಬ್ರಿಟಿಗಳಿಗೆ ಡ್ರಗ್ ಪೂರೈಕೆ: ಬಿಗ್ ಬಾಸ್ ಸ್ಪರ್ಧಿ ಮನೆ ಮೇಲೆ ದಾಳಿ
ಬೆಂಗಳೂರು , ಶುಕ್ರವಾರ, 5 ಮಾರ್ಚ್ 2021 (09:30 IST)
ಬೆಂಗಳೂರು: ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳಿಗೆ ಡ್ರಗ್ ಪೂರೈಕೆ ಮಾಡುವ ಆರೋಪಕ್ಕೊಳಗಾಗಿರುವ ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.


ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಪೂರೈಕೆ ಸಂಬಂಧ ಸಂಜಯ್ ನಗರದಲ್ಲಿರುವ ಮಸ್ತಾನ್ ಮನೆಗೆ ಬೆಳ್ಳಂ ಬೆಳಿಗ್ಗೆ ದಾಳಿ ನಡೆಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬಾಣಸವಾಡಿ ಪೊಲೀಸರು ಈ ದಾಳಿ ನಡೆಸಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಕಾರ್ಯಾಚರಣೆ ನಡೆಸಿದ ಪೊಲೀಸರು ಎಂಡಿಎಂಎ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿ ಬಂಧಿಸಿದ್ದಾರೆ.  ಈತನಿಂದ ಸುಮಾರು 40 ಲಕ್ಷ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್ ಪಿಲ್ ವಶಪಡಿಸಿಕೊಳ್ಳಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜಗಳವಾಡುತ್ತಿದ್ದ ಸಂಗಾತಿಗೆ ವ್ಯಕ್ತಿಯೊಬ್ಬ ಮಾಡಿದ್ದೇನು?