Daily Horoscope

ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ : ಕೈ ಜೋಡಿಸಿ ಎಂದ ಬಿಜೆಪಿ ಸಂಸದ

Webdunia
ಬುಧವಾರ, 9 ಸೆಪ್ಟಂಬರ್ 2020 (17:55 IST)
ಡ್ರಗ್ಸ್  ದಂಧೆ  ವಿಚಾರದಲ್ಲಿ ಯಾವುದೇ  ರಾಜಕೀಯ ಆರೋಪಗಳು  ಬೇಡ ಅಂತ ಬಿಜೆಪಿ ಸಂಸದ ಹೇಳಿದ್ದಾರೆ.

ಸಮಾಜಕ್ಕೆ ಕಂಟಕವಾಗಿರುವ ಈ ಪಿಡುಗನ್ನು ಮಟ್ಟಹಾಕಲು ಎಲ್ಲಾ ರಾಜಕಾರಣಿಗಳೂ ಸಹಕಾರ ನೀಡಿ ಕೈ ಜೋಡಿಸಬೇಕೆಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಮಾದಕ ದ್ರವ್ಯ ವಹಿವಾಟಿನ ವಿರುದ್ದ ರಾಜ್ಯವ್ಯಾಪಿ ಬಿಜೆಪಿ ಪ್ರಬಲ ಹೋರಾಟ ಕೈಗೊಳ್ಳಲಿದೆ. ಡ್ರಗ್ ಮುಕ್ತ ಕನಾ೯ಟಕ ಅಭಿಯಾನ ಮತ್ತಷ್ಟು ತೀವ್ರಗೊಳ್ಳಲಿದೆ.

ಎಲ್ಲಾ ರಾಜಕೀಯ ಪಕ್ಷಗಳೂ ಚುನಾವಣೆ ಸಂದಭ೯ಗಳಲ್ಲಿ ಸಿನಿಮಾ ಕಲಾವಿದರಿಂದ ಪ್ರಚಾರ ಪಡೆದಿವೆ. ಹಾಗೆಂದು ಅನಂತರದ ಅವರ ಚಟುವಟಿಕೆಗಳಿಗೆ ರಾಜಕೀಯ ಪಕ್ಷದ ನಂಟನ್ನು ಹೋಲಿಕೆ ಮಾಡಬಾರದು ಎಂದೂ ಪ್ರತಾಪ್ ಸಿಂಹ ಅಭಿಪ್ರಾಯಪಟ್ಟರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ