Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ : ಪೊಲೀಸ್ ದಾಳಿಯಲ್ಲಿ ಸಿಕ್ಕ ಗಾಂಜಾ ಎಷ್ಟು?

Webdunia
ಸೋಮವಾರ, 14 ಸೆಪ್ಟಂಬರ್ 2020 (20:31 IST)
ರಾಜ್ಯದಲ್ಲಿ ಸ್ಯಾಂಡಲ್ ವುಡ್ ನಟಿಯರ ಡ್ರಗ್ಸ್ ಮಾಫಿಯಾದ ಬೆನ್ನಲ್ಲೆ ಮಾದಕ‌ ವಸ್ತುಗಳ ಚಟುವಟಿಕೆಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಹೀಗಾಗಿ ರಾಜ್ಯದಲ್ಲಿ ಅಕ್ರಮ ಗಾಂಜಾ, ಡ್ರಗ್ಸ್ ಚಟುವಟಿಕೆಗಳ ಮೇಲೆ ದಾಳಿ ಮುಂದುವರೆದಿದೆ.
ಗದಗ ಜಿಲ್ಲೆಯಲ್ಲೂ ಹಲವು ಕಡೆ ಪೊಲೀಸರು ದಾಳಿ ಮಾಡಿ ಸುಮಾರು 1 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ.

ಮುಂಡರಗಿ ತಾಲೂಕಿನ ಡೋಣಿ ಗ್ರಾಮದ ಪ್ರವೀಣಗೌಡ ಜಯನಗೌಡ್ರ ಬಂಧಿತ ಆರೋಪಿ. ಈತನಿಂದ 1 ಕೆಜಿ 200 ಗ್ರಾಮ್ ಗಾಂಜಾ ವಶಪಡಿಸಿಕೊಳ್ಳಲಾಗಿದೆ.  ರೋಣ ತಾಲೂಕಿನಲ್ಲಿ ದಾಳಿ ನಡೆದಿದ್ದು, ಸವಡಿ ಗ್ರಾಮದ ನಿಂಗನಗೌಡ ಮುಗನೂರ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತನಿಂದ 500 ಗ್ರಾಮ್ ಗಾಂಜಾ ವಶಪಡಿಸಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಐ ಬ್ರೊ ಮಾಡಿಸಿಕೊಳ್ಳಲು ಪಾರ್ಲರ್‌ಗೆ ಹೋಗಿದ್ದ ಪತ್ನಿಯ ಜಡೆಯನ್ನೇ ಕತ್ತರಿಸಿದ ಪಾಪಿ ಪತಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಪರಪ್ಪನ ಅಗ್ರಹಾರ ಫಿಕ್ಸ್‌: ಜಾಮೀನು ಮತ್ತೆ ಅರ್ಜಿ ವಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

ಮುಂದಿನ ಸುದ್ದಿ