Daily Horoscope
✕

ನಾಳೆ ಸ್ಯಾಂಡಲವುಡ್ ನಿಂದ ಪುನೀತ್ ರಾಜಕುಮಾರ್ ಗೆ ನಮನ

Webdunia
ಶನಿವಾರ, 6 ನವೆಂಬರ್ 2021 (13:31 IST)
ರಾಜ್ಯದ 550 ಚಿತ್ರಮಂದಿರಗಳಲ್ಲಿ ನಾಳೆ ಪುನೀತ್ ರಾಜ್ ಕುಮಾರ್ ರಿಗೆ ನಮನ
 
ಪುನೀತ್ ರಾಜ್ ಕುಮಾರ್ ಅವರ ಹಠಾತ್ ನಿಧನದ ನೋವಿಂದ ಕರುನಾಡಿಗರು ಇನ್ನೂ ಹೊರಬಂದಿಲ್ಲ. ಈ ನಡುವೆ ಪುನೀತ್ ರಾಜಕುಮಾರ್ ಅವರಿಗೆ ರಾಜ್ಯದ 550ಕ್ಕೂ ಅಧಿಕ ಚಿತ್ರಮಂದಿರಗಳು ನಮನ ಸಲ್ಲಿಸಲು ಸಿದ್ಧತೆ ನಡೆದಿದೆ..ನಾಳೆ ಸಂಜೆ 6ಕ್ಕೆ ರಾಜ್ಯದ ಚಿತ್ರಮಂದಿರಗಳಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಗೀತಾಂಜಲಿ, ಪುಷ್ಪಾಂಜಲಿ, ದೀಪಾಂಜಲಿ ಮೂಲಕ ಚಿತ್ರ ಪ್ರದರ್ಶಕರಿಂದ ಪುನೀತ್​ಗೆ ನಮನ ಸಲ್ಲಿಸಲಾಗುವುದು.
 
ನಾಗೇಂದ್ರ ಪ್ರಸಾದ್ ರಚಿಸಿದ ಹಾಡಿನ ಮೂಲಕ ಗೀತಾಂಜಲಿ, ನಟ ಪುನೀತ್ ಭಾವಚಿತ್ರಕ್ಕೆ ಪುಷ್ಪನಮನ ಹಾಗೂ ಚಿತ್ರಮಂದಿರಗಳಲ್ಲಿ ಮೊಂಬತ್ತಿ ಹಚ್ಚಿ ಪುನೀತ್‌ಗೆ ದೀಪಾಂಜಲಿ ನಡೆಸಲಾಗುವುದು.
 
ನಂತರ ಮೌನಾಚರಣೆ ಮೂಲಕ ಪುನೀತ್ ರಾಜ್‌ಕುಮಾರ್‌ಗೆ ನಮನ ಸಲ್ಲಿಸಲಾಗುವುದು. ಈ ಮೂಲಕ ಥಿಯೇಟರ್ ಸಿಬ್ಬಂದಿ, ಅಭಿಮಾನಿಗಳು ನೆಚ್ಚಿನ ನಟನಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮ್ಮ ವಿರುದ್ಧ ಸ್ಟಿಂಜ್ ಆಪರೇಷನ್ ಮಾಡಿದವರು ಯಾರು ಎಂದು ಕೊನೆಗೂ ಬಾಯ್ಬಿಟ್ಟ ಸಿದ್ದರಾಮಯ್ಯ

ಮರೆಗುಳಿ ಕುಮಾರಣ್ಣ ದಸರಾ ಪುಷ್ಪಾರ್ಚನೆ ಮಾಡುವಾಗ ನಿಮ್ಮ ವೈಫ್ ನಿಮ್ಮ ಜೊತೆಗಿದ್ರು: ಕುಮಾರಸ್ವಾಮಿಗೆ ಕಾಂಗ್ರೆಸ್ ಟಾಂಗ್

ಸ್ಟಿಂಜ್ ಆಪರೇಷನ್ ಮುಚ್ಚಿಡಲು ನಡೆದ ಹುನ್ನಾರ: ಶಾಕಿಂಗ್ ವಿಚಾರ ಹೇಳಿದ ಎಚ್ ಡಿ ಕುಮಾರಸ್ವಾಮಿ

ಸಿದ್ದರಾಮಯ್ಯ ವಿರುದ್ಧ ಸ್ಟಿಂಜ್ ಆಪರೇಷನ್ ಮಾಡಿದ್ದು ಯಾರು, ಯಾಕೆ: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಯತೀಂದ್ರ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಮುಂದಿನ ಸುದ್ದಿ
Show comments