Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ನ ಡ್ರಗ್ಸ್ ದಂಧೆ ಪ್ರಕರಣ; ಕಾಂಗ್ರೆಸ್ ಕಾರ್ಪೋರೇಟರ್ ಪುತ್ರನಿಗೆ ಎನ್ ಸಿಬಿ ನೋಟಿಸ್

Webdunia
ಭಾನುವಾರ, 6 ಸೆಪ್ಟಂಬರ್ 2020 (11:46 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಪೋರೇಟರ್ ಕೇಶವ ಮೂರ್ತಿ ಪುತ್ರನಿಗೆ ಎನ್ ಸಿಬಿ ನೋಟಿಸ್ ನೀಡಲಾಗಿದೆ.

ಸ್ಯಾಂಡಲ್ ವುಡ್ ನ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಸಚಿವರು, ರಾಜಕೀಯ ನಾಯಕರ ಪುತ್ರರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ, ಈ ನಡುವೆ ಇದೀಗ ಕಾಂಗ್ರೆಸ್ ಕಾರ್ಪೋರೇಟರ್ ಕೇಶವ ಮೂರ್ತಿ ಪುತ್ರನ ಹೆಸರು ಕೇಳಿ ಬಂದಿದ್ದು, ಈ ಹಿನ್ನಲೆಯಲ್ಲಿ ಮುಂಬೈನ ಎನ್ ಸಿಬಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕೇಶವ ಮೂರ್ತಿ, ನನ್ನ ಮಗನಿಗೆ ನೋಟಿಸ್ ಬಂದಿರುವುದು ಗೊತ್ತಿಲ್ಲ. ನನ್ನ ಮಗನಿಗೆ ಸ್ಯಾಂಡಲ್ ವುಡ್ ಲಿಂಕ್ ಇಲ್ಲ. ಜಿಮ್ ಮಾಡ್ಕೊಂಡು ನನ್ನ ಮಗ ಚೆನ್ನಾಗಿದ್ದಾನೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಸಿಎನ್ ಮಂಜುನಾಥ್ ಪ್ರಕಾರ ಮೊಬೈಲ್ ಎಲ್ಲಿ ಇಟ್ಟುಕೊಂಡರೆ ಆರೋಗ್ಯಕ್ಕೆ ಉತ್ತಮ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಮುಂದಿನ ಸುದ್ದಿ
Show comments