ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಅಭಿಯಾನಕ್ಕೆ ಕೈಜೋಡಿಸಿದ ಸ್ಯಾಂಡಲ್ ವುಡ್ ತಾರೆಯರು

ಬುಧವಾರ, 14 ಆಗಸ್ಟ್ 2019 (10:02 IST)
ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಸಿಗುವಂತಾಗಲಿ ಎಂಬ ಅಭಿಯಾನಕ್ಕೆ ಸ್ಯಾಂಡಲ್ ವುಡ್ ತಾರೆಯರು ಧ್ವನಿಗೂಡಿಸಿದ್ದಾರೆ.


ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ರಿಷಬ್ ಶೆಟ್ಟಿ ಸೇರಿದಂತೆ ಸಿನಿ ತಾರೆಯರು ಈ ಒಂದು ಅಭಿಯಾನವನ್ನು ಬೆಂಬಲಿಸಿ ಮಾತನಾಡಿದ್ದಾರೆ.

ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ಸಿಗುವಂತಾಗಬೇಕು ಎಂಬ ಒಳ್ಳೆಯ ಉದ್ದೇಶವಿಟ್ಟುಕೊಂಡು ಇಂದು ಬೆಳಿಗ್ಗ 10 ಗಂಟೆಯಿಂದ ನಾಳೆ ಬೆಳಿಗ್ಗೆ 10 ಗಂಟೆಯವರೆಗೆ ಆನಂದ್ ರಾವ್ ಸರ್ಕಲ್ ಗಾಂಧಿ ಪ್ರತಿಮೆ ಮುಂಭಾಗ ಅಹೋರಾತ್ರಿ ಉಪವಾಸ ಸತ್ಯಾಗ್ರಹ ಮಾಡಲಾಗುತ್ತಿದೆ. ಈ ಅಭಿಯಾನವನ್ನು ಸ್ಯಾಂಡಲ್ ವುಡ್ ತಾರೆಯರೂ ಬೆಂಬಲಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಈ ದಿನದಂದು ಬಿಡುಗಡೆಯಾಗಲಿದೆ ರಿಲಯನ್ಸ್‌ ಜಿಯೊ ಫೈಬರ್‌ ಸೇವೆ