ಶ್ರೀಗಂಧ ಮರಗಳ್ಳರ ಮೇಲೆ ಫೈರಿಂಗ್: ಮೂವರ ಬಂಧನ

Webdunia
ಸೋಮವಾರ, 6 ಸೆಪ್ಟಂಬರ್ 2021 (17:27 IST)
ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶ್ರೀಗಂಧ ಮರ ಕಡಿಯುತ್ತಿದ್ದವರ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಫೈರಿಂಗ್ ನಡೆಸಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಮಾರಶೆಟ್ಟಿಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಸೋಮವಾರ ಸಂಜೆ 12 ಜನರ ತಂಡವೊಂದು ಶ್ರೀಗಂಧದ ಮರ ಕಡಿಯಲು ಯತ್ನ ನಡೆಸಿತ್ತು. ಈ ವೇಳೆ ಕಳ್ಳರ ತಂಡವನ್ನು ಸುತ್ತುವರೆದ ಫಾರೆಸ್ಟ್‌ ಗಾರ್ಡ್‌ಗಳು ಶರಣಾಗಲು ಸೂಚಿಸಿದರೂ ಶ್ರೀಗಂಧ ಚೊರರು
ಗಾರ್ಡ್‌ಗಳ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದರು.
ಈ ವೇಳೆ ಅರಣ್ಯ ಸಿಬ್ಬಂದಿ ಗುಂಡು ಹಾರಿಸಿ ಮೂರ್ತಿ, ಕೃಷ್ಣ ಮತ್ತು ಮಲ್ಲಪ್ಪ ಎಂಬ ಮೂವರು ಶ್ರೀಗಂಧ ಕಳ್ಳರನ್ನು ಬಂಧಿಸಿದ್ದಾರೆ. ಗುಂಡು ಹಾರಿಸಿದಾಗ ಗಾಯಗೊಂಡಿದ್ದ ಮೂವರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಸ ಗುಡಿಸುವ ನೆಪದಲ್ಲಿ ಕಾಂಗ್ರೆಸ್ ಹಣ ದೋಚುವ ಯತ್ನ: ವಿಜಯೇಂದ್ರ ಕಿಡಿ

Gold Price: ನಿನ್ನೆ ಕೊಂಚ ಇಳಿಕೆಯಾಗಿದ್ದ ಚಿನ್ನದ ದರದಲ್ಲಿ ಇಂದು ಎಷ್ಟು ಏರಿಕೆ

Big Breaking: ಆಲ್ ಫಲಾಹ್ ಗ್ರೂಪ್‌ನ ಅಧ್ಯಕ್ಷ 13ದಿನ ಇಡಿ ಕಸ್ಟಡಿಗೆ

ಸ್ಫೋಟಕ್ಕೂ ಮುನ್ನಾ ಮನೆಗೆ ಭೇಟಿ ಕೊಟ್ಟ ಬಾಂಬರ್‌ ಉಮರ್ ಮಾಡಿದ್ದೇನು ಗೊತ್ತಾ

Karnataka Weather, ಚಳಿಯ ಜತೆಗೆ ರಾಜ್ಯದ ಈ ಭಾಗದಲ್ಲಿ ಇಂದು, ನಾಳೆ ಮಳೆ

ಮುಂದಿನ ಸುದ್ದಿ
Show comments