Select Your Language

Notifications

webdunia
webdunia
webdunia
webdunia

ಸಂಗೊಳ್ಳಿ ರಾಯಣ್ಣ , ಶಿವಾಜಿ ದೇಶಭಕ್ತರು-ಗೃಹ ಸಚಿವ ಬೊಮ್ಮಾಯಿ ಹೇಳಿಕೆ

ಸಂಗೊಳ್ಳಿ ರಾಯಣ್ಣ , ಶಿವಾಜಿ ದೇಶಭಕ್ತರು-ಗೃಹ ಸಚಿವ ಬೊಮ್ಮಾಯಿ ಹೇಳಿಕೆ
ಬೆಂಗಳೂರು , ಶುಕ್ರವಾರ, 28 ಆಗಸ್ಟ್ 2020 (13:22 IST)
ಬೆಂಗಳೂರು : ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ವಿವಾದಕ್ಕೆ ಸಂಬಂಧಿಸಿದಂತೆ  ಸಂಗೊಳ್ಳಿ ರಾಯಣ್ಣ , ಶಿವಾಜಿ ದೇಶಭಕ್ತರು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಡಿಸಿ ಜೊತೆ ಚರ್ಚೆ ಮಾಡಿದ್ದೇನೆ . ಉಸ್ತುವಾರಿ ಸಚಿವರು ನಿನ್ನೆ ಸಭೆ ಮಾಡಿದ್ದಾರೆ. ಎಲ್ಲಾ ರೀತಿಯ ಬಂದೋಬಸ್ತ್ ಗೆ ಸೂಚನೆ ನೀಡಿದ್ದಾರೆ. ಸಂಗೊಳ್ಳಿ ರಾಯಣ್ಣ , ಶಿವಾಜಿ ದೇಶಭಕ್ತರು. ಶಾಂತಿ ಕಾಪಾಡಲು ಸಹಕಾರ ಕೊಡಬೇಕು ಎಂದು ಮನವಿ ಮಾಡಿದ್ದಾರೆ.  

Share this Story:

Follow Webdunia kannada

ಮುಂದಿನ ಸುದ್ದಿ

ಅಪ್ರಾಪ್ತ ಬಾಲಕಿಯ ಗ್ಯಾಂಗ್ ರೇಪ್ ಮಾಡಿ ವೇಶ್ಯಾವಾಟಿಕೆಗೆ ತಳ್ಳಲು ಯತ್ನ