Select Your Language

Notifications

webdunia
webdunia
webdunia
webdunia

ಸಂಗೊಳ್ಳಿ ರಾಯಣ್ಣ ಪುತ್ಥಳಿ ಗಲಾಟೆ : ಕೆ.ಎಸ್.ಈಶ್ವರಪ್ಪ ಹೇಳೋದೇನು?

ಕೆ.ಎಸ್.ಈಶ್ವರಪ್ಪ
ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿ ಸ್ಥಾಪನೆ ಕುರಿತು ನಡೆದ ಗಲಾಟೆ ಬಗ್ಗೆ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.


ಗಲಾಟೆ ನಡೆದಿರುವ ಕುರಿತಾಗಿ ಈಗಾಗಲೇ ಮೂರು ಕೇಸ್ ಗಳು ದಾಖಲಾಗಿವೆ. ಮೂರ್ತಿ ವಿವಾದ ಸಮಸ್ಯೆ ಪರಿಹಾರವಾಗಿದೆ ಎಂದಿದ್ದಾರೆ.

ಹೀಗಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರ ಜೊತೆ ಮಾತನಾಡಿದ್ದು, ಕೇಸ್ ವಾಪಸ್ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದಿದ್ದಾರೆ.

ಶಿವಾಜಿ, ರಾಯಣ್ಣ ಮೂರ್ತಿ ವಿವಾದ ಬೆಳಗಾವಿಯಲ್ಲಿ ಉಂಟಾಗಿ ಗಲಾಟೆ ನಡೆದಿತ್ತು.



Share this Story:

Follow Webdunia kannada

ಮುಂದಿನ ಸುದ್ದಿ

ಗಂಡನ ಕೊಂದು ಮನೆಯಲ್ಲೇ ಸಮಾಧಿ ಮಾಡಿದ ಪತ್ನಿ