ಲಕ್ಷ್ಮೀ ಹೆಬ್ಬಾಳ್ಕರ್ಗೆ ಸಂಜಯ್ ಪಾಟೀಲ್ ಟಾಂಗ್?

Webdunia
ಗುರುವಾರ, 24 ನವೆಂಬರ್ 2022 (08:26 IST)
ಬೆಳಗಾವಿ : ಅಭಿವೃದ್ಧಿ ಕೆಲಸ ಮಾಡಿದ್ದರೆ ಟಿಫಿನ್ ಬಾಕ್ಸ್ ಹಂಚುವ ಅವಶ್ಯಕತೆ ಇರುತ್ತಿರಲಿಲ್ಲ ಎನ್ನುವ ಮೂಲಕ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಅಂಜಲಿ ನಿಂಬಾಳ್ಕರ್ಗೆ ಮಾಜಿ ಶಾಸಕ ಸಂಜಯ್ ಪಾಟೀಲ್  ಟಾಂಗ್ ನೀಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಂಚುವವರು ಹಂಚುತ್ತಾರೆ. ನಾನು ಸದ್ಯಕ್ಕೆ ಜಿಲ್ಲಾಧ್ಯಕ್ಷನಾಗಿ ಪಕ್ಷ ಸಂಘಟನೆ ಮಾಡುತ್ತಿದ್ದೇನೆ.

ನಾನು ಗಂಡಸಾಗಿ ಹೇಗೆ ಹಳದಿ, ಕುಂಕುಮ ಕಾರ್ಯಕ್ರಮ ಮಾಡೋಕೆ ಆಗುತ್ತದೆ? ಕಾರ್ಯಕ್ರಮ ಮಾಡಲು ಎಲ್ಲರಿಗೂ ಸ್ವಾತಂತ್ರ್ಯವಿದೆ. ಎಲ್ಲರೂ ಏನು ಬೇಕಾದರೂ ಕಾರ್ಯಕ್ರಮ ಮಾಡಬಹುದು. ಎಲ್ಲರೂ ಅವರವರ ಕಾರ್ಯಕ್ರಮ ಮಾಡುತ್ತಾರೆ.

ನಾನು ಪಕ್ಷದ ಜಿಲ್ಲಾಧ್ಯಕ್ಷನಾಗಿ ಪಕ್ಷ ಸಂಘಟನೆ ಬೆಳೆಸಲು ಪಕ್ಷದ ಕಾರ್ಯಕ್ರಮಗಳಲ್ಲಿ ಇರುತ್ತೇನೆ ಎಂದರು. ಗ್ರಾಮೀಣ ಕ್ಷೇತ್ರದಲ್ಲಿ ಟಿಫಿನ್ ಬಾಕ್ಸ್ ಹಂಚುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಟಿಫಿನ್ ಬಾಕ್ಸ್ ತೆಗೆದುಕೊಳ್ಳುವವರು, ತೆಗೆದುಕೊಳ್ಳುತ್ತಿರಬಹುದು. ಆದರೆ ಟಿಫಿನ್ ಬಾಕ್ಸ್ ಬಿಜೆಪಿ ಕಾರ್ಯಕರ್ತರು ಯಾರೂ ತೆಗೆದುಕೊಳ್ಳುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಬೆಳಗಾವಿ: ಮನೆಯಿಂದ ಕೊಳೆತ ವಾಸನೆ, ಬಾಗಿಲು ತೆರೆದಾಗ ಮಾಜಿ ಪತಿ ಪೊಲೀಸಪ್ಪನ ಕೃತ್ಯ ಬಟಾಬಯಲು

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಮುಂದಿನ ಸುದ್ದಿ
Show comments