ಇವಿಎಂ ಬಗ್ಗೆ ಸ್ಪಷ್ಟನೆ ನೀಡಿದ ಮುಖ್ಯ ಚುನಾವಣಾಧಿಕಾರಿ ಸಂಜೀವಕುಮಾರ್

Webdunia
ಸೋಮವಾರ, 26 ಮಾರ್ಚ್ 2018 (14:29 IST)
ಬೆಂಗಳೂರು : ಇವಿಎಂ ದುರಪಯೋಗ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಬೆಂಗಳೂರಿನಲ್ಲಿ ಸೋಮವಾರ (ಇಂದು) ಮುಖ್ಯ ಚುನಾವಣಾಧಿಕಾರಿ ಸಂಜೀವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.


‘ಇವಿಎಂ ಬಳಕೆಯಿಂದ ಪಾರದರ್ಶಕ ಫಲಿತಾಂಶ ಬಂದಿದೆ. ಇವಿಎಂ ಹ್ಯಾಕ್ ಮಾಡಲು ಸಾಧ್ಯವಿಲ್ಲ, ಚಿಪ್ ಒಮ್ಮೆ ಮಾತ್ರ ಬಳಸಲು ಸಾಧ್ಯ. ಇವಿಎಂ ಸೇಫ್ ಅಲ್ಲವೆಂಬ ಅನುಮಾನ ಪರಿಹಾರಕ್ಕಾಗಿ ವಿವಿ ಪ್ಯಾಟ್ ಬಳಕೆ ಮಾಡಲಾಗಿದೆ. ಇವಿಎಂಗೆ ಇಂಟರ್ ನೆಟ್, ವೈಫೈ, ಬ್ಲೂಟೂತ್ ಕನೆಕ್ಷನ್ ಇಲ್ಲ. ರಿಮೋಟ್ ಬಳಸಿ ಹ್ಯಾಕ್ ಮಾಡಲಾಗಲ್ಲ. ಇವಿಎಂ ಬಿಚ್ಚಿ ಚಿಪ್ ಬದಲಿಸಲಾಗಲ್ಲ. ಮತ ಯಂತ್ರ ಸಂಪೂರ್ಣ ಬಿಗಿ ಭದ್ರತೆಯಲ್ಲಿ ಇರುತ್ತದೆ. ವಿವಿ ಪ್ಯಾಟ್ ನಲ್ಲಿ ತಪ್ಪು ಮತದಾನ ಕಂಡುಬಂದ್ರೆ ದೂರು ನೀಡಬಹುದು. ಸುಳ್ಳು ದೂರು ನೀಡಿದರೆ ಕಠಿಣ ಕ್ರಮ, 6 ತಿಂಗಳು ಶಿಕ್ಷೆ ನೀಡುವ ಅವಕಾಶವಿದೆ’ ಎಂದು  ಬೆಂಗಳೂರಿನಲ್ಲಿ ಇಂದು ಮುಖ್ಯ ಚುನಾವಣಾಧಿಕಾರಿ ಸಂಜೀವಕುಮಾರ್ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments