ಆರ್‌ಎಸ್‌ಎಸ್‌ ನಿಷೇಧದ ಹಿಂದಿನ ಉದ್ದೇಶದ ಬಗ್ಗೆ ನ್ಯಾ ಸಂತೋಷ ಹೆಗಡೆ ಸ್ಫೋಟಕ ಹೇಳಿಕೆ

Sampriya
ಶುಕ್ರವಾರ, 17 ಅಕ್ಟೋಬರ್ 2025 (18:02 IST)
Photo Credit X
ಧಾರವಾಡ: ಸಂವಿಧಾನದಲ್ಲಿ ಆರ್‌ಎಸ್ಎಸ್ ಸೇರಿದಂತೆ ಎಲ್ಲರಿಗೂ ಸಂಘಟನೆ ಕಟ್ಟುವ ಹಕ್ಕಿದ್ದು, ಸಂಘಟನೆಯನ್ನು ನಿಷೇಧ ಮಾಡುವ ಕ್ರಮ ಸಂವಿಧಾನ ವಿರೋಧಿ ಎಂದು ಮಾಜಿ ಲೋಕಾಯುಕ್ತ, ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗಡೆ ಹೇಳಿದರು. 

ನಗರದಲ್ಲಿ ಇಂದು ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂಘಟನೆ ಮಾಡುವ ಅಧಿಕಾರ, ಹಕ್ಕು ಸಂವಿಧಾನ ಕೊಟ್ಟಿದೆ. ಹೀಗಿರುವಾಗ ಆರ್‌ಎಸ್ಎಸ್ ಸಂಘಟನೆ ನಿಷೇಧಿಸಲು ಹೊರಟಿರುವುದು ಸಂವಿಧಾನಕ್ಕೆ ವಿರೋಧಿ ಎಂದರು.

ಇದೀಗ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಆರ್‌ಎಸ್‌ಎಸ್‌ಅನ್ನು ನಿಷೇಧಿಸಲು ಹೊರಟಿದ್ದು, ಮುಂದೇ ಬಿಜೆಪಿ ಮತ್ತೇ ಅಧಿಕಾರಕ್ಕೆ ಬಂದ್ಮೇಲೆ  ಕಾಂಗ್ರೆಸ್ ಪಕ್ಷವನ್ನೇ ನಿಷೇಧಿಸುತ್ತಾರೆ. ಆಗ ಅವರ ಆಟ ಶುರುವಾಗುತ್ತದೆ. ಒಟ್ಟಿನಲ್ಲಿ ನಿಷೇಧಿಸುವ ಆಟ ಜೋರಾಗಿದೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments