ನಿರ್ಮಾಪಕ ಸಾರಾ ಗೋವಿಂದ್ ಕಾಂಗ್ರೆಸ್ ಸೇರ್ಪಡೆ

Webdunia
ಸೋಮವಾರ, 19 ಜುಲೈ 2021 (18:02 IST)
‌ರಾಜಾಜಿನಗರದ ಸುಭಾಷ್ ಚಂದ್ರ ಮೈದಾನದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡ ಸಾರಾ ಗೋವಿಂದ್ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಬಡವರಿಗೆ ಆಹಾರ ಕಿಟ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಡವರಿಗೆ ಕಾರ್ಮಿಕ ವರ್ಗದವರಿಗೆ ಸಾರಾ ಗೋವಿಂದ್ ಎರಡು‌ ಸಾವಿರ ಕಿಟ್ ಹಂಚಿದ್ದಾರೆ. ಸಾರಾ ಗೋವಿಂದ್ ನಮ್ಮ ನಾಡಿನವರು, ಕೆ.ಆರ್.‌ನಗರದವರು. ನಮ್ಮವರು ಇಂತ ಕಾರ್ಯಕ್ರಮ‌ ಮಾಡಬೇಕಾದರೆ ತಪ್ಪಿಸಿಕೊಳ್ಳೋದಕ್ಕೆ ಆಗುತ್ತಾ ಎಂದು ಪ್ರಶ್ನಿಸಿದರು.
ಸಾರಾ ಗೋವಿಂದ್ ಈ ಹಿಂದೆನೇ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡಿದ್ದರೆ ಶಾಸಕರು ಅಥವಾ ಎಂಎಲ್ ಸಿ ಹಾಗೂ ಮಿನಿಸ್ಟರ್ ಆಗ್ತಾ ಇದ್ದರು. ತಡವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡಿದ್ದಾರೆ. ಆದರೂ ಅವರಿಗೆ ಒಳ್ಳೆಯದಾಗಲಿ ಎಂದು ಅವರು ಹಾರೈಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಲಿ ನ್ಯಾಯಾಧೀಶರು ಅಥವಾ ಸಿಬಿಐನಿಂದ ಅಬಕಾರಿ ಹಗರಣದ ತನಿಖೆಗೆ ವಿಜಯೇಂದ್ರ ಆಗ್ರಹ

6 ಸಾವಿರ ಕೋಟಿಯಲ್ಲಿ ಸಿದ್ದರಾಮಯ್ಯ, ಡಿಕೆಶಿ, ಸೋನಿಯಾ, ರಾಹುಲ್, ಖರ್ಗೆ ಪಾಲೆಷ್ಟು: ಛಲವಾದಿ ನಾರಾಯಣಸ್ವಾಮಿ

ಡಿಕೆ ಶಿವಕುಮಾರ್ ಗೆ ತಲೆಗೆ ಪೇಟ ಕಟ್ಟಿದ ಸಿದ್ದರಾಮಯ್ಯ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments