ಸಿಎಂ ಗ್ರಾಮವಾಸ್ತವ್ಯವನ್ನು ಟೀಕಿಸಿದ ಬಿಜೆಪಿಗೆ ತಕ್ಕ ಉತ್ತರ ನೀಡಿದ ಸಾ.ರಾ.ಮಹೇಶ್

Webdunia
ಶನಿವಾರ, 22 ಜೂನ್ 2019 (10:45 IST)
ಬೆಂಗಳೂರು : ಸಿಎಂ ಕುಮಾರಸ್ವಾಮಿ ಗ್ರಾಮವಾಸ್ತವ್ಯದ ಕುರಿತು ಟೀಕೆ ಮಾಡಿದ ಬಿಜೆಪಿಗೆ ಸಚಿವ ಸಾ.ರಾ.ಮಹೇಶ್ ತಿರುಗೇಟು ನೀಡಿದ್ದಾರೆ.



ಬಿಜೆಪಿ ಜೊತೆ ಸೇರಿ ಸರ್ಕಾರ ಮಾಡಿದಾಗ ಗ್ರಾಮ ವಾಸ್ತವ್ಯ ಚೆನ್ನಾಗಿತ್ತು. ಆದರೆ ಕಾಂಗ್ರೆಸ್ ಜೊತೆ ಸೇರಿಕೊಂಡು ಮಾಡಿದ್ರೆ ಇದು ಗಿಮಿಕ್ ಆಗುತ್ತಾ? ಹಳ್ಳಿ ಕಡೆ ಬಂದ್ರೆ ವಿಧಾನಸೌಧದಲ್ಲಿ ಕುಳಿತು ಕೆಲಸ ಮಾಡಿ ಅಂತಾರೆ. ಯಡಿಯೂರಪ್ಪವನರೇ... ಈ ದ್ವಂದ್ವ ನಿಲುವು ಯಾಕೆ ? ಎಂದು ಪ್ರಶ್ನಿಸುವುದರ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಗ್ರಾಮ ವಾಸ್ತವ್ಯದಿಂದ ಚಿಕ್ಕ ಹಳ್ಳಿಗಳ ಸಮಸ್ಯೆ ನಮ್ಮ ಕಣ್ಣನ್ನು ತೆರೆಸಿದೆ. ಹೀಗಾಗಿ, ಈ ಸಮಸ್ಯೆ ನಿವಾರಣೆಗೆ ಸರ್ಕಾರದ ಕ್ರಮ ವಹಿಸಲಿದೆ. ವಿಧಾನಸೌಧದಲ್ಲಿ ಎಷ್ಟೋ ಜನರಿಗೆ ಸಿಎಂ ಭೇಟಿಗೆ ಅವಕಾಶ ಇರುವುದಿಲ್ಲ. ಆದರೆ, ಇಡೀ ಸರ್ಕಾರ ಇಲ್ಲಿಗೆ ಬಂದಿದ್ದರಿಂದ ಜನರ ಸಮಸ್ಯೆಗಳು ನಿವಾರಣೆ ಆಗಲಿದೆ. ಸರ್ಕಾರದ ಆಡಳಿತ ಕೂಡ ಚುರುಕಾಗಲಿದೆ. ಅಧಿಕಾರಿಗಳು ಎಚ್ಚೆತ್ತುಕೊಂಡು ಕೆಲಸ ಮಾಡುತ್ತಾರೆ ಎಂದು ಸಾ.ರಾ. ಮಹೇಶ್​  ಸಿಎಂ ವಾಸ್ತವ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋವಾ ಪಬ್‌ ದುರಂತ, ಮಾಲೀಕರ ವಿರುದ್ಧ ಕ್ರಮಕ್ಕೆ ಪ್ರತ್ಯಕ್ಷದರ್ಶಿಗಳು ಒತ್ತಾಯ

ಜನೌಷಧಿ ಕೇಂದ್ರ ಸ್ಥಗಿತ ರದ್ದುಗೊಳಿಸಿದ ಕೋರ್ಟ್ ನಿರ್ಧಾರದ ಬಗ್ಗೆ ವಿಜಯೇಂದ್ರ ಹೇಳಿದ್ದೇನು

ಬಾಯಿ ಮುಚ್ಚಿಸಿದ್ದರು ಮತ್ತೇ ತಂದೆಯ ಪರ ಬ್ಯಾಟ್ ಬೀಸಿದ ಯತೀಂದ್ರ ಸಿದ್ದರಾಮಯ್ಯ

ಅಮಿತ್ ಶಾ ಕೈಗಳು ನಡುಗುತ್ತಿದ್ದವು: ರಾಹುಲ್ ಗಾಂಧಿ ಕಿಡಿ

ಅತ್ಯಾಚಾರ ಅಪರಾಧಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ ಹಿನ್ನಡೆ

ಮುಂದಿನ ಸುದ್ದಿ
Show comments