ಆಣೆ ಮಾಡದೆ ಓಡಿಹೋಗಿ ನನ್ನ ವಿರುದ್ಧ ಆರೋಪಿಸುತ್ತಾರೆ - ಸಾರಾ ಮಹೇಶ್

Webdunia
ಗುರುವಾರ, 17 ಅಕ್ಟೋಬರ್ 2019 (10:43 IST)
ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಉಭಯ ನಾಯಕರ ಆಣೆ ಪ್ರಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿ ಸನ್ನಿಧಿಗೆ ಬಂದು ಆಣೆ ಮಾಡದೆ ಹಾಗೇ ವಾಪಾಸ್ಸಾದ ಹೆಚ್. ವಿಶ್ವನಾಥ್ ವಿರುದ್ಧ ಸಾರಾ ಮಹೇಶ್ ವಾಗ್ದಾಳಿ ನಡೆಸಿದ್ದಾರೆ.




ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಸಾರಾ ಮಹೇಶ್, ಆಣೆ ಮಾಡದೆ ಓಡಿಹೋಗಿ ನನ್ನ ವಿರುದ್ಧ ಆರೋಪಿಸುತ್ತಾರೆ. ವಿಶ್ವನಾಥ್ ಏನೆಂಬುದು ರಾಜ್ಯದ ಜನರಿಗೆ ಗೊತ್ತಾಗಿದೆ. ಅಧಿಕಾರದ ಆಸೆಗಾಗಿ ಹೆಚ್. ವಿಶ್ವನಾಥ್ ಪಕ್ಷ ಬಿಟ್ಟುಹೋದ್ರು, ನನ್ನಿಂದ ವಿಶ್ವನಾಥ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದು ಹೆಚ್. ವಿಶ್ವನಾಥ್ ಕಿಡಿಕಾರಿದ್ದಾರೆ.


ಅಲ್ಲದೇ ಪದೇ ಪದೇ ವೈಯಕ್ತಿಕವಾಗಿ ಟೀಕೆ ಮಾಡಿ ನನಗೆ ನೋವು ಮಾಡಿದ್ದಾರೆ. ಹೀಗಾಗಿ ಹೆಚ್. ವಿಶ್ವನಾಥ್ ಮುಖ ನೋಡಲು ನನಗೆ ಇಷ್ಟವಿಲ್ಲ. ನನ್ನ ಕೊನೆ ಉಸಿರು ಇರುವವರೆಗೂ ಅವರನ್ನ ಭೇಟಿಯಾಗಲ್ಲ. ಸದನದಲ್ಲಿ ನಾನು ಹೇಳಿರುವ ಹೇಳಿಕೆಗಳಿಗೆ ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments