ಹುಣಸೂರು ಪ್ರತ್ಯೇಕ ಜಿಲ್ಲೆಗೆ ಆಗ್ರಹ; ಸಿಎಂ ಇಕ್ಕಟ್ಟಿಗೆ ಸಿಲುಕಿಸಲು ಯತ್ನ ಎಂದ ಸಾ.ರಾ.ಮಹೇಶ್

Webdunia
ಸೋಮವಾರ, 14 ಅಕ್ಟೋಬರ್ 2019 (11:48 IST)
ಬೆಂಗಳೂರು : ಹುಣಸೂರು ಪ್ರತ್ಯೇಕ ಜಿಲ್ಲೆ ಆಗಬೇಕೆಂದು ಹೆಚ್.ವಿಶ್ವನಾಥ್ ಆಗ್ರಹಿಸಿದ್ದು, ಸಿಎಂ ಯಡಿಯೂರಪ್ಪ ಅವರನ್ನು ಇಕ್ಕಟ್ಟಿಗೆ ಸಿಲುಕಿಸಲು ಯತ್ನ ಎಂದು ಸಾ.ರಾ.ಮಹೇಶ್ ಹೇಳಿದ್ದಾರೆ.   




ಈ ಬಗ್ಗೆ ಮಾತನಾಡಿದ ಸಾರಾ ಮಹೇಶ್, ವಿಶ್ವನಾಥ್ ಚುನಾವಣೆಗಾಗಿ ಈ ರೀತಿ ಹೇಳಿಕೆ ನೀಡಿದ್ದಾರೆ. ಮುಂಬೈಗೆ ಹೋಗಿದ್ದಾಗ ಯಾಕೆ ಇದು ನೆನಪಿಗೆ ಬರಲಿಲ್ಲ? 14 ತಿಂಗಳು ಶಾಸಕರಾಗಿದ್ದಾಗ ಯಾಕೆ ಈ ಬಗ್ಗೆ ಧ್ವನಿ ಎತ್ತಲಿಲ್ಲ.? ಎಂದು ಪ್ರಶ್ನಿಸಿದ್ದಾರೆ.


ಜಿಲ್ಲೆ ಮಾಡಿದ್ರೆ ಆಗುವ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು. ಹುಣಸೂರು ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲೆಯಾದರೆ ಆಗಲಿ. ಆದರೆ ಈಗ ಯಾಕೆ ಈ ಬಗ್ಗೆ ಧ್ವನಿ ಎತ್ತಿದ್ದಾರೆ? ಎಂದು ಸಾರಾ ಮಹೇಶ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ಗೆ ಡೊನೇಷನ್ ಎಲ್ಲಿಂದ ಎಂದ ಪ್ರಿಯಾಂಕ್ ಖರ್ಗೆ: ರಾಜಕೀಯ ಪಕ್ಷಗಳಿಗೆ ಎಲ್ಲಿಂದ ಎಂದ ಪಬ್ಲಿಕ್

Karnataka Weather: ಮಳೆ ಮುಗಿದೇ ಹೋಯ್ತು ಎಂದುಕೊಳ್ಳಬೇಡಿ, ಈ ಎಚ್ಚರಿಕೆ ಗಮನಿಸಿ

ವಾರ್ನಿಂಗ್ ಕೊಡಲು ಹೋಗಿ ಮಹತ್ವದ ಸುಳಿವು ಬಿಟ್ಟುಕೊಟ್ರಾ ಡಿಕೆ ಶಿವಕುಮಾರ್‌

ಕೊಳದಲ್ಲಿ ಮೀನು ಹಿಡಿಯುತ್ತಿರುವುದನ್ನು ನೋಡಿ ರಾಹುಲ್ ಗಾಂಧಿ ಏನ್ ಮಾಡಿದ್ರು ನೋಡಿ, Video

ಆರ್‌ಎಸ್‌ಎಸ್ ಬಗ್ಗೆ ಮಾತನಾಡದಿದ್ರೆ ಟಿಕೆಟ್ ಸಿಗಲ್ಲ: ಮತ್ತೇ ಪ್ರಿಯಾಂಕ್ ಖರ್ಗೆ ಕಿಡಿ

ಮುಂದಿನ ಸುದ್ದಿ
Show comments