Daily Horoscope
✕

ಹೆಚ್.ವಿಶ್ವನಾಥ್ ಗೆ ಸವಾಲು ಹಾಕಿದ ಸಾರಾ ಮಹೇಶ್

Webdunia
ಬುಧವಾರ, 16 ಅಕ್ಟೋಬರ್ 2019 (11:31 IST)
ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಆಣೆ ಪ್ರಮಾಣಕ್ಕೆ ನಾನು ರೆಡಿ ಎಂದು ಹೆಚ್.ವಿಶ್ವನಾಥ್ ಗೆ ಸಾರಾ ಮಹೇಶ್ ಸವಾಲು ಹಾಕಿದ್ದಾರೆ.




ಈ ಬಗ್ಗೆ ಮಾತನಾಡಿದ ಸಾ.ರಾ.ಮಹೇಶ್, ನಾಳೆ ಬೆಳಿಗ್ಗೆ 9 ಗಂಟೆಗೆ ನಾನೂ ಚಾಮುಂಡಿ ಬೆಟ್ಟಕ್ಕೆ ಬರುತ್ತೇನೆ, ಆಸೆ, ಆಮಿಷ, ಹಣದಾಸೆಗೆ ಬಲಿಯಾಗಿಲ್ಲ ಅಂತ ವಿಶ್ವನಾಥ್ ಪ್ರಮಾಣ ಮಾಡಲಿ. ವಿಶ್ವನಾಥ್ ಪ್ರಮಾಣ ಮಾಡಿದರೆ ನಾನು ಬೇಷರತ್  ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.


ಅಲ್ಲದೇ ಕೇವಲ ದುಡ್ಡಿನ ವಿಚಾರವಲ್ಲ, ವೈಯಕ್ತಿಕ ಟೀಕೆಗಳು ಸತ್ಯ ಎಂದು ಪ್ರಮಾಣ ಮಾಡಿ. ಡಿವೈಎಸ್ ಪಿ ಸುಂದರ್ ರಾಜ್ ವರ್ಗಾವಣೆಗೆ ಎಷ್ಟು ಹಣ ಪಡೆದ್ರಿ ಅಂತ  ಗೊತ್ತು ಎಂದು  ವಿಶ್ವನಾಥ್ ವಿರುದ್ಧ  ಸಾರಾ ಮಹೇಶ್ ಹರಿಹಾಯ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಖ್ಯಮಂತ್ರಿಗಳ ಗೊಡ್ಡು ಬೆದರಿಕೆಗೆ ಹೆದರಲ್ಲ: ಆರ್.ಆಶೋಕ್

ಅಧಿಕಾರ ನಿಮ್ಮಪ್ಪನ ಮನೆ ಆಸ್ತಿಯಲ್ಲ: ಸಿಎಂ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸು ದಾಖಲಿಸಿದರೆ ನಾವು ಕೈಕಟ್ಟಿ ಕುಳಿತಿರುವುದಿಲ್ಲ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸ್ವಲ್ಪ ಕರ್ನಾಟಕದ ಕಡೆಗೆ ಗಮನ ಕೊಡಿ: ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments