ಸಿಎಂ ಇಬ್ರಾಹಿಂ ಆರೋಪಕ್ಕೆ ಶರವಣ ತಿರುಗೇಟು

Webdunia
ಮಂಗಳವಾರ, 21 ನವೆಂಬರ್ 2023 (14:00 IST)
ಟಿಕೆಟ್ ಗಾಗಿ ಹೆಚ್ ಡಿ ಕೆ ಹಣ ಪಡೆದಿದ್ರು ಎಂಬ ಆರೋಪ ಮಾಡಿದ ಜೆಡಿಎಸ್  ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಆರೋಪಕ್ಕೆ ಶರವಣ ಪ್ರತಿಕ್ರಿಯಿಸಿದ್ದಾರೆ.ಇಬ್ರಾಹಿಂ ಆರೋಪಕ್ಕೆ ಶರವಣ ಅಸಮಾಧಾನಗೊಂಡಿದ್ದಾರೆ.ಪಕ್ಷ ಸಂಘಟನೆಗೆ ಹೆಚ್ಡಿಕೆ ನನ್ನಿಂದ ಸಹಾಯ ಪಡೆದಿದ್ದಾರೆ.

ವೈಯುಕ್ತಿಕವಾಗಿ ಅವರು ಸಹಾಯ ಪಡೆದಿಲ್ಲ.ಸಿ.ಎಂ.ಇಬ್ರಾಹಿಂ ಕೂಡ ಸಹಾಯ ಪಡೆದಿದ್ದಾರೆ.ಪುತ್ರನ ಚುನಾವಣಾ ಪ್ರಚಾರಕ್ಕೆ ಪಡೆದಿದ್ದರು.ಹುಮನಾಬಾದ್ ಚುನಾವಣೆಗೆ ನಿಲ್ಲಿಸಲು ಹಣ ಪಡೆದಿದ್ರು.ನಾನು ಅವರಿಗೆ ಹಣ ಕೊಟ್ಟಿದ್ದೆ.ಎಲ್ಲಾದ್ರೂ‌ನಾನು ಕೊಟ್ಟಿದ್ದೆ ಅಂತ ಹೇಳಿದ್ನಾ? ಎಂದು ಸಿ.ಎಂ.ಇಬ್ರಾಹಿಂ ವಿರುದ್ಧ ಎಂಎಲ್ ಸಿ ಶರವಣ ಆಕ್ರೋಶ ಹೊರಹಾಕಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಡವರಿಗೆ ಕೇಂದ್ರ ಸರ್ಕಾರದಿಂದ ಬಂಪರ್ ಕೊಡುಗೆ: ಈ ಪ್ರಮುಖ ಖಾಯಿಲೆಗಳ ಔಷಧಿಗಳ ಬೆಲೆ ಭಾರೀ ಇಳಿಕೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆರ್ ಎಸ್ಎಸ್ ವಿರುದ್ಧ ಪ್ರಿಯಾಂಕ್ ಖರ್ಗೆ ಸದಾ ಕೆಂಡ: ಆದ್ರೆ ಬೆಳಗಾವಿ ಸಭೆಗೆ ಸಹಕಾರ ಕೊಡ್ತೀವಿ ಎಂದ ಸತೀಶ್ ಜಾರಕಿಹೊಳಿ

ದಸರಾ ಸಂದರ್ಭದಲ್ಲಿಯೇ ಕಂಬಳ ಯಾಕೆ ಬೇಕು: ಕಂಬಳಕ್ಕೆ ಯದುವೀರ್ ಒಡೆಯರ್ ವಿರೋಧ

ರೈಲ್ವೇ ಸ್ಟೇಷನ್ ನಲ್ಲಿ ಚಹಾ ಸೇವಿಸುವ ಮುನ್ನ ಈ ವಿಡಿಯೋ ತಪ್ಪದೇ ನೋಡಿ

ಮುಂದಿನ ಸುದ್ದಿ
Show comments