Select Your Language

Notifications

webdunia
webdunia
webdunia
webdunia

ಮಗುವಿನ ನಿರೀಕ್ಷೆಯಲ್ಲಿ ಸರ್ಜಾ ದಂಪತಿ

ಮಗುವಿನ ನಿರೀಕ್ಷೆಯಲ್ಲಿ ಸರ್ಜಾ ದಂಪತಿ
ಬೆಂಗಳೂರು , ಶನಿವಾರ, 3 ಸೆಪ್ಟಂಬರ್ 2022 (14:16 IST)
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ, ಪ್ರೇರಣಾ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಕುರಿತಂತೆ ಸ್ವತಃ ಧ್ರುವ ಅವರೇ ಇನ್​​ಸ್ಟಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ
ಅದ್ಧೂರಿ' ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ ಧ್ರುವ ಸರ್ಜಾ, ಸದ್ಯ ಮಾರ್ಟಿನ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಪೊಗರು ಸಿನಿಮಾ ಬಳಿಕ ಎಚ್ಚರಿಕೆ ಹೆಜ್ಜೆ ಇಡುತ್ತಿರೋ ಧ್ರುವ, ನಿರ್ದೇಶಕ ಪ್ರೇಮ್​ ಅವರೊಂದಿಗೆ ಸಿನಿಮಾ ಮಾಡಲು ಗ್ರೀನ್​ ಸಿಗ್ನಲ್ ಕೊಟ್ಟಿದ್ದಾರೆ. 
2019ರ ನವೆಂಬರ್​ನಲ್ಲಿ ಬಾಲ್ಯದ ಗೆಳತಿ ಪ್ರೇರಣಾ ಅವರೊಂದಿಗೆ ಸಪ್ತಪದಿ ತುಳಿದಿದ್ದರು. ಈಗ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಈ ದಂಪತಿ

Share this Story:

Follow Webdunia kannada

ಮುಂದಿನ ಸುದ್ದಿ

ಕೊಲಂಬಿಯಾದಲ್ಲಿ ಸ್ಫೋಟಕ ದಾಳಿ !