Daily Horoscope
✕

ಮೃತ ಪತಿಯ ಅಂತಿಮ ದರ್ಶನಕ್ಕೆ ಶಶಿಕಲಾ ನಟರಾಜನ್ ಗೆ ಸಿಗಲಿದೆ ಈ ಭಾಗ್ಯ

Webdunia
ಮಂಗಳವಾರ, 20 ಮಾರ್ಚ್ 2018 (09:13 IST)
ಬೆಂಗಳೂರು: ಪತಿ ನಟರಾಜನ್ ನಿನ್ನೆ ಮಧ್ಯರಾತ್ರಿ ನಿಧನರಾದ ಹಿನ್ನಲೆಯಲ್ಲಿ ಅಂತ್ಯ ಕ್ರಿಯೆಯಲ್ಲಿ ಪಾಲ್ಗೊಳ್ಳಲು ಶಶಿಕಲಾ ನಟರಾಜನ್ ಪರಪ್ಪನ ಅಗ್ರಹಾರ ಜೈಲಿನಿಂದ ಕೆಲ ದಿನಗಳ ಮಟ್ಟಿಗೆ ಬಿಡುಗಡೆ ಭಾಗ್ಯ ಸಿಗಲಿದೆ.

ಬಹು ಅಂಗಾಂಗ ವೈಕಲ್ಯದಿಂದ ವಿ. ನಟರಾಜನ್ ನಿನ್ನೆ ಮಧ್ಯರಾತ್ರಿ ಸುಮಾರು 1.30 ಕ್ಕೆ ಮೃತಪಟ್ಟಿದ್ದರು. ಪತಿ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟ ಹಿನ್ನಲೆಯಲ್ಲಿ ಶಶಿಕಲಾ ಎರಡು ದಿನಗಳ ಹಿಂದೆ ಪೆರೋಲ್ ಗೆ ಅರ್ಜಿ ಸಲ್ಲಿಸಿದ್ದರು ಎನ್ನಲಾಗಿತ್ತು.

ಇದೀಗ ಪತಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಪೆರೋಲ್ ಗೆ ಅರ್ಜಿ ಸಲ್ಲಿಸಲು ಶಶಿಕಲಾ ನಟರಾಜನ್ ಪರ ವಕೀಲ ಸುರೇಶ್ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ. 10 ದಿನಗಳ ಕಾಲ ಶಶಿಕಲಾಗೆ ಪೆರೋಲ್ ಸಿಗುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ            

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments