Webdunia - Bharat's app for daily news and videos

Install App

ಪುನೀತ್ ರಾಜಕುಮಾರ್ ಹೆಸರಿನ ಉಪಗ್ರಹ

Webdunia
ಸೋಮವಾರ, 28 ಫೆಬ್ರವರಿ 2022 (15:37 IST)
ನಟ ಪುನೀತ್ ರಾಜ್​​​​​​​​​​​​​​​​​ಕುಮಾರ್​ ಹೆಸರಿನ ಉಪಗ್ರಹ ಸೆಪ್ಟೆಂಬರ್‌ ಅಥವಾ ಅಕ್ಟೋಬರ್​ನಲ್ಲಿ ಉಡಾವಣೆಯಾಗಲಿದೆ ಎಂದು ಸಚಿವ ಡಾ. ಸಿ ಎನ್ ಅಶ್ವಥ್ ನಾರಾಯಣ್​ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪುನೀತ್ ರಾಜ್​​​​​​​​​​​​​​​​​ಕುಮಾರ್​ ಹೆಸರಿನ ಉಪಗ್ರಹ ಸೆಪ್ಟೆಂಬರ್‌ ಅಥವಾ ಅಕ್ಟೋಬರ್​ನಲ್ಲಿ ಉಡಾವಣೆಯಾಗಲಿದೆ.
ಉಪಗ್ರಹ 1.90 ಕೋಟಿ ರೂ. ವೆಚ್ಚದಲ್ಲಿ ತಯಾರಾಗುತ್ತಿದೆ. ಇದು 1.5 ಕೆಜಿ ತೂಕ ಇರಲಿದೆ ಎಂದರು. ಇದೇ ವೇಳೆ ಉಕ್ರೇನ್​ನಿಂದ ಬಂದ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ವ್ಯಾಸಂಗ ಮಾಡಲು ಅವಕಾಶ ಮಾಡಿಕೊಡುವ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ. ಕೇಂದ್ರ ಸರ್ಕಾರದ ಜೊತೆ ಮಾತಾಡಬೇಕಾಗುತ್ತೆ. ಮೆಡಿಕಲ್ ಕೋರ್ಸ್​ಗಳು ಮಾಡೋದು ಕಷ್ಟ. ಬೇರೆ ಕೋರ್ಸ್​ಗೆ ಸಮಸ್ಯೆಯಾಗಲ್ಲ. ಆದರೂ ನಿಯಮಗಳ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ, ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಯೋಚಿಸುತ್ತೇವೆ ಎಂದು ಹೇಳಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments