Select Your Language

Notifications

webdunia
webdunia
webdunia
webdunia

ಗೋಕಾಕ್ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಸೋಲಿಸಲು ಸತೀಶ್ ಜಾರಕಿಹೊಳಿ ಪ್ಲಾನ್

ಗೋಕಾಕ್ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಸೋಲಿಸಲು ಸತೀಶ್ ಜಾರಕಿಹೊಳಿ ಪ್ಲಾನ್
ಗೋಕಾಕ್ , ಮಂಗಳವಾರ, 2 ಜುಲೈ 2019 (09:55 IST)
ಗೋಕಾಕ್ : ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ಬೆನ್ನಲೇ ಇದೀಗ ಗೋಕಾಕ್ ಕ್ಷೇತ್ರಕ್ಕೆ ರಮೇಶ್ ಜಾರಕಿಹೊಳಿ ಸಹೋದರ ಸಚಿವ ಸತೀಶ್ ಜಾರಕಿಹೊಳಿ ಎಂಟ್ರಿ ಕೊಟ್ಟಿದ್ದಾರೆ.




ರಮೇಶ್ ಜಾರಕಿಹೊಳಿ ಸೋಲಿಸಲು ಸತೀಶ್ ಜಾರಕಿಹೊಳಿ ಪ್ಲಾನ್ ಮಾಡಿದ್ದು, ಗೋಕಾಕ್ ಕ್ಷೇತ್ರದಲ್ಲಿ  ರಮೇಶ್ ಜಾರಕಿಹೊಳಿ ಬದಲಿಗೆ ತಮ್ಮ ಮತ್ತೊಬ್ಬ ಸಹೋದರ ಲಖನ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿಂಬಿಸಿ ಕಣಕ್ಕಿಳಿಸಲಿದ್ದಾರೆ ಎನ್ನಲಾಗಿದೆ.


ರಮೇಶ್ ಜಾರಕಿಹೊಳಿ ರಾಜೀನಾಮೆ ಅಂಗೀಕಾರವಾದ ನಂತರ  ಗೋಕಾಕ್ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುವ ಸಾಧ್ಯತೆಯಿದ್ದು, ಈ ಕ್ಷೇತ್ರದಲ್ಲಿ ಲಖನ್ ಜಾರಕಿಹೊಳಿ ಅವರನ್ನು ಕಣಕ್ಕಳಿಸುವುದರ ಮೂಲಕ ಸಹೋದರರ ನಡುವೆ ಸ್ಪರ್ಧೆ ಏರ್ಪಡುವುದು ಖಚಿತವೆನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಕಬ್ಬಿನ ಗದ್ದೆಯಲ್ಲಿ ರಂಗೀನಾಟ: ನಂತ್ರ ಏನಾಯಿತು ಗೊತ್ತಾ?