Select Your Language

Notifications

webdunia
webdunia
webdunia
webdunia

ಭಾರೀ ಸಂಚಲನ ಮೂಡಿಸಿದ ಸತೀಶ ಜಾರಕಿಹೊಳಿ ನಡೆ

ಸತೀಶ್ ಜಾರಕಿಹೊಳಿ
ಮೈಸೂರು ದಸರಾ ನೆಪದಲ್ಲಿ 20ಕ್ಕೂ ಅಧಿಕ ಶಾಸಕರೊಂದಿಗೆ ಮೈಸೂರಿಗೆ ತೆರಳಲು ಸಿದ್ದತೆ ನಡೆಸಿದ್ದ ಸಚಿವ ಸತೀಶ್ ಜಾರಕಿಹೊಳಿ ನಡೆ ಇದೀಗ ಕಾಂಗ್ರೆಸ್‌ನಲ್ಲಿ ಭಾರೀ ಸಂಚಲನ ಮೂಡಿಸಿದೆ. ಎಲ್ಲ ಶಾಸಕರನ್ನು ಮೈಸೂರು ದಸರಾಗೆ ತೆರಳಲು ತಯಾರಿ ನಡೆಸಿದ್ದರು ಬಸ್ ಕೂಡ ಸಿದ್ಧವಾಗಿತ್ತು. ಆದರೆ ಈ ವಿಚಾರ ತಿಳಿಯುತ್ತಿದ್ದಂತೆ ಅಲರ್ಟ್ ಆದ ಕಾಂಗ್ರೆಸ್ ಹೈಕಮಾಂಡ್. ಈ ಸಮಯದಲ್ಲಿ ಶಾಸಕರನ್ನು ಒಗ್ಗೂಡಿಸಿಕೊಂಡು ಹೋಗುವುದು ಬೇಡ, ಕೂಡಲೇ ಕ್ಯಾನ್ಸಲ್ ಮಾಡುವಂತೆ ಹೈಕಮಾಂಡ್ ಸೂಚನೆ ನೀಡಿದ್ದಾರೆ ಅಂತಾ ಹೇಳಲಾಗ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೊರಗಡೆ ವಿದ್ಯುತ್ ಖರೀದಿಗೆ ಸೂಚನೆ ಕೊಟ್ಟಿದ್ದೇನೆ-ಸಿದ್ದು