Daily Horoscope
✕

ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಿರುವ ಸತೀಶ್ ಜಾರಕಿಹೊಳಿ ಏನು ತಪ್ಪು ಮಾಡಿಲ್ಲ: ಡಿಕೆ ಶಿವಕುಮಾರ್‌

ಸಂಪ್ರಿಯ
ಶುಕ್ರವಾರ, 11 ಸೆಪ್ಟಂಬರ್ 2026 (17:07 IST)
Photo Credit X
ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲಿನ ಇಡಿ ದಾಳಿ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ,  ಜಾರಕಿಹೊಳಿ ಅವರು ಏನು ತಪ್ಪು ಮಾಡಿಲ್ಲ, ಕಾನೂನು ಚೌಕಟ್ಟಿನಲ್ಲಿ ವ್ಯವಹಾರ ಮಾಡಿದ್ದಾರೆ  ಎಂದು ಸಮರ್ಥಿಸಿಕೊಂಡರು. 

ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಅವರು,  ಅವರು ನನ್ನ ಸಹೋದ್ಯೋಗಿ. ಅವರು ಏನು ತಪ್ಪು ಮಾಡಿಲ್ಲ, ಕಾನೂನು ಚೌಕಟ್ಟಿನಲ್ಲಿ ವ್ಯವಹಾರ ಮಾಡಿದ್ದಾರೆ. 

ಹೊರಗಡೆ ಹೋಗಬಾರದು, ವ್ಯವಹಾರ ಮಾಡಬಾರದು ಅಂತ ಎಲ್ಲಿದೆ? ಇದೆಲ್ಲ ರಾಜಕಾರಣ. ಇನ್ನೂ ಮುಂದಿನ ದಿನಗಳಲ್ಲಿ ಮೂರು ನಾಲ್ಕು ಮಂದಿಯ ಮೇಲೆ ಇಡಿ ದಾಳಿ ನಡೆಯುವ ಸಾಧ್ಯತೆಯಿದೆ. ಇದೊಂದು  ಕಾಂಗ್ರೆಸ್  ಪಾರ್ಟಿನ ಟ್ರ್ಯಾಪ್‌ ಮಾಡೋದಕ್ಕೆ ತಯಾರಿ ಮಾಡ್ತಿದ್ದಾರೆ ಎಂದು ಹೇಳಿದ್ದಾರೆ 

ಬಿಜೆಪಿಯವರ  ಮೇಲೆಲ್ಲೂ ಕೂಡ ದಾಳಿ ಮಾಡುತ್ತಿಲ್ಲ. ಸಮುದಾಯ ಮಾತ್ರ ಅಲ್ಲ. ಇಡೀ ಪಕ್ಷವನ್ನೇ ಟಾರ್ಗೆಟ್ ಮಾಡಲಾಗಿದೆ. ವಂದೇ ಮಾತರಂ ಗೀತೆ ಮೊಟಕು ಮಾಡಿರೋ ವಿಚಾರವಾಗಿ, ವಂದೇ ಮಾತರಂ  ಬಗ್ಗೆ ನಮ್ಮ ಪಕ್ಷದ ಸ್ಟ್ಯಾಂಡ್ ಸ್ಪಷ್ಟವಾಗಿದೆ. ಅವರು ರಾಜಕೀಯ ಮಾಡ್ತಿದ್ದಾರೆ ಅಷ್ಟೇ ಎಂದು ಹೇಳಿದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಕೆ ಸ್ಟಾಲಿನ್ ರನ್ನೇ ಸೋಲಿಸಿದ್ದ ಟಿವಿಕೆ ಶಾಸಕ ಎಸ್ ವಿ ಬಾಬು ಇನ್ನಿಲ್ಲ

ಹೆಂಡ್ತಿ ಪ್ರೆಗ್ನೆಂಟ್ ನಿಧಾನಕ್ಕೆ ಬಸ್ ಓಡಿಸಪ್ಪಾ ಎಂದಿದ್ದೇ ತಪ್ಪಾಯ್ತು: ಸರ್ಕಾರಿ ಬಸ್ ಚಾಲಕನ ವರ್ತನೆ ನಿಜಕ್ಕೂ ಶಾಕಿಂಗ್ Video

ಉದ್ಯಮಿಗಳು, ತೆರಿಗೆದಾರರನ್ನು ತೆಗಳಿದರೆ ದೇಶ ಸಾಗಲ್ಲ: ಪ್ರಧಾನಿ ಮೋದಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಡು ರಸ್ತೆಯಲ್ಲಿ ಒಬ್ಬಾತ ಕೊಚ್ಚಿ ಕೊಲೆ ಮಾಡುತ್ತಿದ್ದರೆ ಸಿನಿಮಾದಂತೆ ನೋಡುತ್ತಿದ್ದ ಜನ: ಭೀಕರ Video ವೈರಲ್

ಮುಂದಿನ ಸುದ್ದಿ
Show comments