Webdunia - Bharat's app for daily news and videos

Install App

ಸತೀಶ್‌ ಸೈಲ್‌ಗೆ 7 ವರ್ಷ ಜೈಲು: ಮೊದಲು ಈ ಪ್ರಕರಣ ಬಯಲಿಗೆಳೆದಿದ್ದ ಸಂತೋಷ್‌ ಹೆಗ್ಡೆ ಪ್ರತಿಕ್ರಿಯೆ ಹೀಗಿದೆ

Sampriya
ಭಾನುವಾರ, 27 ಅಕ್ಟೋಬರ್ 2024 (17:03 IST)
Photo Courtesy X
ಬೆಂಗಳೂರು: ಬೇಲೇಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಾಟ ಕೇಸ್​ನಲ್ಲಿ ಕಾಂಗ್ರೆಸ್​ ಶಾಸಕ ಸತೀಶ್ ಸೈಲ್​ಗೆ ಕೋರ್ಟ್‌ 7 ವರ್ಷಗಳ ಕಠಿಣ ಶಿಕ್ಷೆ ವಿಧಿಸಲಾಗಿದೆ.

ಇದೀಗ ಈ ಪ್ರಕರಣವನ್ನು ಮೊದಲು ಬಯಲಿಗೆಳೆದಿದ್ದ ಅಂದಿನ ಕರ್ನಾಟಕ ಲೋಕಾಯುಕ್ತರಾಗಿದ್ದ ಎನ್. ಸಂತೋಷ್ ಹೆಗ್ಡೆ ಪ್ರತಿಕ್ರಿಯಿಸಿದ್ದು, ನ್ಯಾಯಾಂಗದ ಮೇಲೆ ಜನರಿಗೆ ವಿಶ್ವಾಸ ಬಂದಿದೆ ಎಂದು ಹೇಳಿದ್ದಾರೆ.

ನ್ಯಾಯಾಲಯದ ತೀರ್ಪಿನಿಂದ ನನಗೆ ಬಹಳ ಖುಷಿಯಾಗಿದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗೇ ಆಗುತ್ತದೆ ಎಂಬುದಕ್ಕೆ ಈ ಪ್ರಕರಣ ಸಾಕ್ಷಿ. ಅಕ್ರಮ ಅದಿರು ಸಾಗಣೆ ಕೇಸ್​ನಲ್ಲಿ ಶಿಕ್ಷೆಯಾಗಿದ್ದು ಉತ್ತಮ ಬೆಳವಣಿಗೆ ಎಂದಿದ್ದಾರೆ.

ಅಂದು ಈ ಪ್ರಕರಣವನ್ನು ಮಾಡುವಾಗ ದೊಡ್ಡ ರಾಜಕಾರಣಿಗಳ ವಿರುದ್ಧ ತನಿಖೆ ವೇಳೆ ಅಡೆತಡೆ ಎದುರಾಗಿತ್ತು. ನನ್ನ ಜೊತೆ ಕೆಲಸ ಮಾಡಿದ ಅಧಿಕಾರಿಗಳಿಗೆ ಸಂತೃಪ್ತಿ ಸಿಕ್ಕಂತಾಗುತ್ತೆ. ಶಿಕ್ಷೆಯಾಗಿರುವುದರಿಂದ ನ್ಯಾಯಾಂಗದ ಶಕ್ತಿ ತೋರಿಸಿದಂತಾಗುತ್ತೆ. ಅಕ್ರಮದಲ್ಲಿ ಇನ್ನೂ ಹಲವರು ಇದ್ದಾರೆ, ಅವರಿಗೂ ಶಿಕ್ಷೆ ಆಗಬೇಕು ಎಂದು ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments