Select Your Language

Notifications

webdunia
webdunia
webdunia
webdunia

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಜಾರಕಿಹೊಳಿ ಕಣ್ಣು

ಕೆಪಿಸಿಸಿ
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮೆಗಾಫೈಟ್ ಶುರುವಾಗಿದೆ.

ಮಾಜಿ ಸಚಿವ ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಎಸ್.ಆರ್.ಪಾಟೀಲ್, ರಾಮಲಿಂಗಾ ರೆಡ್ಡಿ ಹೆಸರು ಚಾಲ್ತಿಯಲ್ಲಿರೋವಾಗಲೇ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಕಣ್ಣಿಟ್ಟಿದ್ದಾರೆ.

ಹೈಕಮಾಂಡ್ ಬಯಸಿದರೆ ಕೆಪಿಸಿಸಿ ಅಧ್ಯಕ್ಷರಾಗೋದಕ್ಕೆ ಸಿದ್ಧ ಅಂತ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಪಕ್ಷದಲ್ಲಿ ಯಾರೇ ಅಧ್ಯಕ್ಷರಾದರೂ ಎಲ್ಲರೂ ಜೊತೆಯಾಗಿ ಪಕ್ಷ ಸಂಘಟನೆ ಮಾಡುತ್ತಾ ಪಕ್ಷದ ಏಳಿಗೆಗೆ ಶ್ರಮಿಸುತ್ತೇವೆ ಅಂತಾನೂ ಜಾರಕಿಹೊಳಿ ಹೇಳಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

‘ಶಾಸಕ ಸೋಮಶೇಖರ್ ರೆಡ್ಡಿ ಬಂಧನ’