Select Your Language

Notifications

webdunia
webdunia
webdunia
webdunia

ಗೋಕಾಕ್ ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ

ಗೋಕಾಕ್ ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ
ಗೋಕಾಕ್ , ಸೋಮವಾರ, 18 ನವೆಂಬರ್ 2019 (14:46 IST)

ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸತೀಶ್ ಜಾರಕಿಹೊಳಿ ಗೋಕಾಕ್ ಉಪಚುನಾವಣೆಯಲ್ಲಿ ನಾಮಿನೇಷನ್ ಫೈಲ್ ಮಾಡೋ ಮೂಲಕ ಅಚ್ಚರಿ ಮೂಡಿಸಿದ್ದಾರೆ.


ಬಿಜೆಪಿಯಿಂದ ರಮೇಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಿದ್ದರೆ, ಕಾಂಗ್ರೆಸ್ ನಿಂದ ಲಖನ್ ಜಾರಕಿಹೊಳಿ ಹಾಗೂ ಜೆಡಿಎಸ್ ನಿಂದ ಅಶೋಕ್ ಪೂಜಾರಿ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ.

ಏತನ್ಮಧ್ಯೆ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರೂ ಸಹ ಗೋಕಾಕ್ ನಿಂದ ಸ್ಪರ್ಧೆ ಮಾಡೋಕೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಒಂದು ವೇಳೆ ಲಖನ್ ನಾಮಪತ್ರ ತಿರಸ್ಕೃತಗೊಂಡರೆ ಕಣದಲ್ಲಿರಲಿ ಅನ್ನೋ ಕಾರಣಕ್ಕೆ ಕಾಂಗ್ರೆಸ್ ಈ ಮಾಸ್ಟರ್ ಪ್ಲಾನ್ ಮಾಡಿದೆ ಎನ್ನಲಾಗಿದೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಚುನಾವಣಾ ಕಣದಿಂದ ಹಿಂದೆ ಸರಿದ ಅನರ್ಹ ಶಾಸಕ ರೋಷನ್ ಬೇಗ್