Webdunia - Bharat's app for daily news and videos

Install App

ಬಿಜೆಪಿ ಆಡಳಿತದಲ್ಲಿ ದೇಶ ಅಪಾಯದಲ್ಲಿದೆ ಎಂದು ಸತ್ಯಾಗ್ರಹ

Webdunia
ಭಾನುವಾರ, 26 ಮಾರ್ಚ್ 2023 (13:38 IST)
ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ ಹಿನ್ನೆಲೆ ರಾಜ್ಯ ಕಾಂಗ್ರೆಸ್ ನಿಂದ ಧರಣಿ ಸತ್ಯಾಗ್ರಹವನ್ನ ಫ್ರೀಡಂ ಪಾರ್ಕ್ ನಲ್ಲಿ ಒಂದು ದಿನ ಮಾಡಲಾಗ್ತಿದೆ.
 
ಬಿಜೆಪಿ ಆಡಳಿತದಲ್ಲಿ ದೇಶ ಅಪಾಯದಲ್ಲಿದೆ ಎಂದು ಸತ್ಯಾಗ್ರಹ ಮಾಡಲಾಗ್ತಿದ್ದು,ಸತ್ಯಾಗ್ರಹದಲ್ಲಿ, ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ಬಿ ಕೆ ಹರಿಪ್ರಸದ್, ಸುರ್ಜೇವಾಲ, ಬೆಂಗಳೂರಿನ ಎಲ್ಲ ಕಾಂಗ್ರೆಸ್ ಶಾಸಕರು ಭಾಗಿಯಾಗಿದ್ದಾರೆ. ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕೈ ನಾಯಕರು  ಧರಣಿ ನಡೆಸುತ್ತಿದ್ದಾರೆ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments