ರಾಜ್ಯದ ಜನರ ಸಂಕಷ್ಟ ನಿವಾರಣೆಗೆ ಸತ್ಯ ನಾರಾಯಣ ಪೂಜೆ ಮಾಡಿದ್ರು!

Webdunia
ಮಂಗಳವಾರ, 21 ಆಗಸ್ಟ್ 2018 (15:09 IST)
ಮಳೆಯಿಂದ ತತ್ತರಿಸಿರುವ ಕೊಡಗಿನ ಜನರಿಗೆ ನೆಮ್ಮದಿ ಕೊಡಬೇಕು. ರಾಜ್ಯದ ಜನರ ಸಂಕಷ್ಟ ನಿವಾರಣೆಯಾಗಬೇಕೆಂದು ಪ್ರಾರ್ಥಿಸಿ ಸ್ವ ಸಹಾಯ ಸಂಘದ ಸದಸ್ಯರು ಶ್ರೀ ಸತ್ಯ ನಾರಾಯಣ ಪೂಜೆ ಮಾಡಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಸ್ವ ಸಹಾಯ ಸಂಘದಿಂದ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹಭಾಗಿತ್ವದಲ್ಲಿ  ಸಾಮೂಹಿಕ ಶ್ರೀ ಲಕ್ಷ್ಮೀ ಸಹಿತ ಸತ್ಯನಾರಾಯಣ ಸ್ವಾಮಿ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕಲ್ಮಗಿ ಗ್ರಾಮದವರಿಂದ ಶರಣಬಸವೇಶ್ವರ ದೇವಸ್ಥಾನದಲ್ಲಿ ಪೂಜಾ ವಿಧಿ ವಿಧಾನಗಳೊಂದಿಗೆ ಮಹಿಳೆಯರು, ಮಕ್ಕಳು ಸೇರಿದಂತೆ ಹಲವರು ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾದರು.  ನಾಡಿನಲ್ಲಿ ಹಲವು ಜಿಲ್ಲೆಗಳಲ್ಲಿ ಭೀಕರ ಬರಗಾಲ ಕಾಣಿಸಿಕೊಂಡು ಬರ ಅಳಿಯಬೇಕು. ಬರ ಪ್ರದೇಶದಲ್ಲಿ ಉತ್ತಮ ಮಳೆಯಾಗಬೇಕು. ಅಲ್ಲದೇ ಕೊಡಗಿನ ಜನರಿಗೆ ನೆಮ್ಮದಿ  ಜೀವನ ಸಾಗಿಸುವಂತಾಗಬೇಕು. ರಾಜ್ಯದ ಜನರ ಕಷ್ಟಗಳು ಬೇಗ  ದೂರವಾಗಲಿ ಎಂದು ಹೋಮ -ಹವನಗಳೊಂದಿಗೆ ಗ್ರಾಮಸ್ಥರು ಪೂಜೆ ಸಲ್ಲಿಸಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

ಮುಂದಿನ ಸುದ್ದಿ
Show comments