‘ಸವದಿ ರೈತರನ್ನು ಹೆದರಿಸುತ್ತಿದ್ದಾರೆ

Webdunia
ಶುಕ್ರವಾರ, 5 ಮೇ 2023 (14:14 IST)
PKPS ಸೊಸೈಟಿಗಳ ಮೂಲಕ ಮಾಜಿ ಡಿಸಿಎಂ ಲಕ್ಷ್ಮಣ​ ಸವದಿ ರೈತರನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಲಕ್ಷ್ಮಣ್​ ಸವದಿ ವಿರುದ್ಧ ಕಾಗವಾಡ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ್ ಕಿಡಿಕಾರಿದ್ದಾರೆ. ಚಿಕ್ಕೋಡಿಯಲ್ಲಿ ಮಾತನಾಡಿದ ಅವರು, PKPS ಮೂಲಕ ರೈತರನ್ನು ಬೆದರಿಸಿ ಕಾಂಗ್ರೆಸ್​​ಗೆ ಮತ ಹಾಕಿ ಎಂದು ಬೆದರಿಸುತ್ತಿದ್ದಾರೆ ಎಂದು ಲಕ್ಷ್ಮಣ್​​ ಸವದಿ ಹೆಸರೇಳದೇ ಸವದಿ ವಿರುದ್ಧ ಗುಡುಗಿದ್ದಾರೆ. ಸವದಿ ಕಾಂಗ್ರೆಸ್ ಎಂಟ್ರಿಯಿಂದ ಶ್ರೀಮಂತ ಪಾಟೀಲ್ ಬೆದರಿದ್ದಾರೆಂದು ಹೇಳಲಾಗ್ತಿದ್ದು, ಇದೀಗ ಸವದಿ ವಿರುದ್ಧ ಆರೋಪಿಸಿ ಹೊಸ ದಾಳ ಉರುಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಅಗಲಿದ ಅಮ್ಮನಿಗೆ ಕೊನೆ ಬಾರಿ ಮುತ್ತಿಕ್ಕಿ ಅಂತಿಮ ನಮನ ಸಲ್ಲಿಸಿದ ಎಚ್‌ಡಿ ಕುಮಾರಸ್ವಾಮಿ, Video

ಶಿರೂರು ಕರಾವಳಿ ಬಳಿ ದೋಣಿ ದುರಂತ: ಐವರು ಮೀನುಗಾರರ ರಕ್ಷಣೆ

CJP ಪ್ರತಿಭಟನೆಯಲ್ಲಿ ನೇಪಾಳ ಥರಾ ಮಾಡ್ತೀವಿ, ಪಾರ್ಲಿಮೆಂಟ್ ಭವನವನ್ನೇ ಕಿತ್ತು ಹಾಕ್ತೀವಿ ಎಂದು ಕಿರುಚಾಡಿದ ಯುವಕ Video

ಮುಂದಿನ ಸುದ್ದಿ
Show comments