ಸಾವರ್ಕರ್ ಫ್ಲೆಕ್ಸ್ ಹರಿದ ಕಿಡಿಗೇಡಿಗಳು

Webdunia
ಗುರುವಾರ, 1 ಸೆಪ್ಟಂಬರ್ 2022 (21:47 IST)
ಸಾವರ್ಕರ್ ಪೋಸ್ಟರ್ ಅನ್ನು ಕಿಡಿಗೇಡಿಗಳು ಬ್ಲೇಡ್‍ನಿಂದ ಹರಿದು ಹಾಕಿ ವಿಕೃತಿ ಮೆರೆದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ನಗರದಾದ್ಯಂತ ಗಣಪತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಹೊನ್ನಾಳಿ ಪಟ್ಟಣ ಹಾಗೂ ಗೊಲ್ಲರಹಳ್ಳಿಯಿಂದ ಹೊನ್ನಾಳಿ ಮಾರ್ಗವಾಗಿ ಈ ಫ್ಲೆಕ್ಸ್​ಗಳನ್ನು ಹಾಕಲಾಗಿತ್ತು. ಫ್ಲೆಕ್ಸ್​​ಗಳಲ್ಲಿ ವೀರ ಸಾವರ್ಕರ್ ಹಾಗೂ ಶಾಸಕ ರೇಣುಕಾಚಾರ್ಯ ಅವರ ಭಾವಚಿತ್ರಗಳನ್ನ ಬ್ಲೇಡ್‍ನಿಂದ ಹರಿದು ಹಾಕಿದ್ದಾರೆ. ಇದೀಗ ಈ ರೀತಿ ವಿಕೃತಿ ಮೆರೆದ ದುಷ್ಕರ್ಮಿಗಳನ್ನು ಶೀಘ್ರವೇ ಬಂಧಿಸುವಂತೆ ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಹೊನ್ನಾಳಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

New Year 2026: ಎಲ್ಲರಿಗಿಂತ ಮೊದಲೇ ಹೊಸ ವರ್ಷ ಸ್ವಾಗತಿಸಿದ ದೇಶವಿದು

ಇಂದೋರ್‌ನಲ್ಲಿ ಬೆಚ್ಚಿಬೀಳಿಸುವ ದುರಂತ: ಕಲುಷಿತ ನೀರು ಸೇವಿಸಿದ ಎಂದು ಮಂದಿ ಸಾವು

ಕೋಗಿಲು ಲೇಔಟ್ ಗೆ ಭೇಟಿ ಕೊಟ್ಟ ಬಿಜೆಪಿ ನಿಯೋಗದಿಂದ ಗಂಭೀರ ಆರೋಪ

ಹೊಸ ವರ್ಷ ಸ್ವಾಗತಕ್ಕೆ ಸಜ್ಜಾದ ಸಿಲಿಕಾನ್‌ ಸಿಟಿ: ಇಂದು ಯಾವೆಲ್ಲ ರಸ್ತೆಗಳು ಬಂದ್‌ ಆಗಲಿವೆ ಗೊತ್ತಾ

ಕೋಗಿಲು ಲೇಔಟ್: ಎಷ್ಟು ವರ್ಷದಿಂದ ಇದ್ದೀಯಮ್ಮಾ ಎಂದಿದ್ದಕ್ಕೆ ಮಹಿಳೆ ಕೊಟ್ಟ ಉತ್ತರಕ್ಕೆ ಬಿಜೆಪಿ ನಾಯಕರು ಶಾಕ್

ಮುಂದಿನ ಸುದ್ದಿ
Show comments