ಗಣಪತಿ ಸಂಘಗಳಿಗೆ ಸಾವರ್ಕರ್ ಫೋಟೋ ವಿತರಣೆ

Webdunia
ಶನಿವಾರ, 27 ಆಗಸ್ಟ್ 2022 (17:25 IST)
ಶಿವಮೊಗ್ಗದಲ್ಲಿ ಸಾವರ್ಕರ್ ಫೋಟೋ ವಿಚಾರ ಮುಂದುವರೆದಿದೆ. ಈ ಹಿನ್ನೆಲೆ ಗಣಪತಿ ಕೂರಿಸುವ ಸಂಘಗಳಿಗೆ ಸಾವರ್ಕರ್ ಫೋಟೋ ಜೊತೆಗೆ ಬಾಲಗಂಗಾಧರ್ ತಿಲಕ ಅವರ ಪೋಟೋ ಹಾಗೂ ಭಗವಧ್ವಜ ವಿತರಣೆ ಮಾಡಲಾಯಿತು. ನಗರದ ಕೋಟೆ ಸೀತರಾಮಾಂಜನೇಯ ದೇವಾಲಯದಲ್ಲಿ ರಾಷ್ಟ್ರ ಭಕ್ತರ ಬಳಗದವತಿಯಿಂದ ಉಚಿತವಾಗಿ ಗಣಪತಿ ಪ್ರತಿಷ್ಠಾಪನೆ ಸಂಘಗಳಿಗೆ ಧ್ವಜ, ಭಾವಚಿತ್ರ ವಿತರಣೆ ಮಾಡಿದರು. ಕೆ.ಎಸ್. ಈಶ್ವರಪ್ಪ ಪುತ್ರ ಕಾಂತೇಶ್ ನೇತೃತ್ವದಲ್ಲಿ ವಿತರಣೆ ಮಾಡಲಾಯಿತು. ಕಾಂತೇಶ್​ಗೆ ಭಜರಂಗದಳದ ಜಿಲ್ಲಾ ಸಂಚಾಲಕ ದೀನ್ ದಯಾಳ್, ಶಿವಮೊಗ್ಗ ಗಣಪತಿ ಸಮಿತಿಯ ಸದಸ್ಯರು ಸಾಥ್​ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments