Daily Horoscope
✕

ಮಗನ ಜೀವ ಉಳಿಸಿ ನೀರು ಪಾಲಾದ ಖ್ಯಾತ ಚಿತ್ರನಟಿ

Webdunia
ಶುಕ್ರವಾರ, 17 ಜುಲೈ 2020 (14:13 IST)
ಮಗನ ಜೀವ ಉಳಿಸಿದ ಖ್ಯಾತ ಚಿತ್ರನಟಿಯೊಬ್ಬಳು ನೀರುಪಾಲಾಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ನಾಲ್ಕು ವರ್ಷದ ಮಗನೊಂದಿಗೆ ಕ್ಯಾಲಿಫೋರ್ನಿಯಾದ ಕಣಿವೆಯೊಂದರಲ್ಲಿ ಬೋಟಿಂಗ್ ಗೆ ಹೋಗಿದ್ದ ಹಾಲಿವುಡ್ ನಟಿ ನಯಾ ರಿವೇರಾ ಶವ ಪತ್ತೆಯಾಗಿದೆ.

ಬೋಟ್ ನಲ್ಲಿ ಮಗನೊಂದಿಗೆ ತೆರಳಿದ್ದಾಗ ಬೋಟ್ ಮುಳುಗಿದೆ. ಹೀಗಾಗಿ ಮಗನನ್ನು ರಕ್ಷಣೆ ಮಾಡಿ ಬೋಟ್ ನಲ್ಲಿ ಕೂಡಿಸಿದ್ದಾರೆ.

ಆದರೆ ಆ ಬೋಟ್  ಏರಲು ಆಗದೇ ನೀರಲ್ಲಿ ಮುಳುಗಿ ನಟಿ ನಯಾ ನೀರುಪಾಲಾಗಿದ್ದಾರೆ ಎನ್ನಲಾಗಿದೆ.
ಕಣಿವೆಯಲ್ಲಿ ನಟಿಯ ಶವ ಪತ್ತೆಯಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ನಿಮ್ಮ ಜಿಲ್ಲೆಯಲ್ಲಿ ಮಳೆಯಾಗಲಿದೆಯೇ, ಹವಾಮಾನ ಇಲಾಖೆಯ ಹೊಸ ಮುನ್ಸೂಚನೆ

ಸ್ಟಿಂಗ್ ಅಂತ ಮಂಗ ಮಾಡುವವರು: ಆರ್.ಅಶೋಕ್ ಟೀಕೆ

ಕೇವಲ ಆರ್ ಎಸ್ಎಸ್, ಬಿಜೆಪಿಯಲ್ಲ, ಹಿಂದುತ್ವವನ್ನೇ ನಾಶ ಮಾಡಬೇಕು: ಎಸ್ಎಫ್ಐ ನಾಯಕಿಯ ಹೇಳಿಕೆ ವೈರಲ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಂಗಡಿಯೊಳಗೆ ಬಂದ ಕೋತಿ ತೊಡೆ ಮೇಲೆ ಕೂತು ಹೀಗೆ ಮಾಡೋದಾ: ಫನ್ನಿ Video

ಮುಂದಿನ ಸುದ್ದಿ
Show comments