ಶಿಕ್ಷಣ ರಂಗದ ಹೋರಾಟಗಾರ್ತಿ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಸಡಗರ

Webdunia
ಶುಕ್ರವಾರ, 3 ಜನವರಿ 2020 (14:21 IST)
ರಾಜ್ಯಾದ್ಯಂತ ಶಾಲೆ-ಕಾಲೇಜುಗಳಲ್ಲಿ ಶಿಕ್ಷಕಿ, ಸಂಚಾಲಕಿ, ಸಾಮಾಜಿಕ ಮತ್ತು ಮಹಿಳಾ ಹೋರಾಟಗಾರ್ತಿ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಸಂಭ್ರಮ ಮನೆಮಾಡಿದೆ.

ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರಕ್ಕೆ ಶಾಲಾ ಶಿಕ್ಷಕಿಯರು, ವಿದ್ಯಾರ್ಥಿಗಳು ಪುಷ್ಪಾರ್ಚನೆ ಸಲ್ಲಿಸಿದ್ದಾರೆ.
ಸಮಾಜ ಸುಧಾರಕಿ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನವನ್ನು ಕಲಬುರಗಿ ನಗರ ಹೊರ ವಲಯದ ಪಾಳಾ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಣೆ ಮಾಡಲಾಗಿದೆ.

ದಣಿವರಿಯದ ಸತ್ಯಶೋಧಕಿ, ಆಧುನಿಕ ಶಿಕ್ಷಣದ ತಾಯಿ ಖ್ಯಾತಿಯ ಸಾವಿತ್ರಿಬಾಯಿ ಫುಲೆ ಅವರ ಬದುಕಿನ ಆದರ್ಶಗಳನ್ನು ಪಾಲಿಸುವಂತೆ ವಿದ್ಯಾರ್ಥಿಗಳಿಗೆ ಮುಖ್ಯಗುರುಮಾತೆ ನಾಗಲಾಂಬಿಕಾ ಕರೆ ನೀಡಿದ್ರು.

ಶಾಲೆಯ ಸಮಸ್ತ ಶಿಕ್ಷಕಿಯರಿಗೆ ಹಿರಿಯ ಶಿಕ್ಷಕಿ ಗೀತಾ ಭರಣಿ ಸನ್ಮಾನಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತೀಶ್ ಜತೆಗೆ ನಡೆದ ಮಾತುಕತೆ ಬಗ್ಗೆ ಬಿಚ್ಚಿಟ್ಟ ಡಿಕೆ ಶಿವಕುಮಾರ್‌

ವಾಚ್ ವಿಚಾರದಲ್ಲಿ ಡಿಕೆಶಿಗೆ ಬೇಸರವಾದರೆ ನಾನೇನೂ ಮಾಡಲಾಗದು: ಛಲವಾದಿ ನಾರಾಯಣಸ್ವಾಮಿ

ಶಿಕ್ಷಣದ ಪ್ರತಿ ಹಂತದಲ್ಲೂ ಭಗವದ್ಗೀತೆ ಅಳವಡಿಸಬೇಕು: ಕುಮಾರಸ್ವಾಮಿ

ನಿಮ್ಮ ಬಾಯಿ ತೆವಲಿಗೆ ಮನಸ್ಸಿಗೆ ಬಂದಂತೆ ಮಾತನಾಡಬೇಡಿ: ನಾರಾಯಣ ಸ್ವಾಮಿಗೆ ಡಿಕೆ ಶಿವಕುಮಾರ್ ತಿರುಗೇಟು

ಬೆಂಗಳೂರು: ಮೆಟ್ರೋ ರೈಲು ಬರುತ್ತಿದ್ದಂತ್ತೆ ಟ್ರ್ಯಾಕ್‌ಗೆ ಜಿಗಿದ ವ್ಯಕ್ತಿ

ಮುಂದಿನ ಸುದ್ದಿ
Show comments