Daily Horoscope
✕

ಹಾಡಹಗಲೇ ಎಟಿಎಂ ಲೂಟಿ: 18 ಲಕ್ಷ ಹೊತ್ತೊಯ್ದ ಕಳ್ಳರು

Webdunia
ಶನಿವಾರ, 16 ಸೆಪ್ಟಂಬರ್ 2017 (19:59 IST)
ಹುಬ್ಬಳ್ಳಿ:  ಹಾಡಹಗಲೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಸೇರಿದ‌ ಎಟಿಎಂ ಮಷಿನ್ ಕಟ್ ಮಾಡಿ 18 ಲಕ್ಷ ರೂ. ಹಣ ದೋಚಿರುವ ಘಟನೆ ದೇಶಪಾಂಡೆ ನಗರದಲ್ಲಿ ನಡೆದಿದೆ.

ಎಟಿಎಂ ಕೇಂದ್ರ ಪ್ರವೇಶ ಮಾಡಿರುವ ಕಳ್ಳರು ಸುಮಾರು‌ 18 ಲಕ್ಷ ನಗದು ಕಳ್ಳನ ಮಾಡಿಕೊಂಡು ಪರಾರಿಯಾಗಿದ್ದಾರೆ. ದುಷ್ಕರ್ಮಿಗಳು ಗ್ಯಾಸ್‌ ಕಟರ್ ಬಳಸಿ ಈ ಕೃತ್ಯವೆಸಗಿದ್ದಾರೆ. ಜನನಿಬಿಡ ಪ್ರದೇಶವಾದ್ದರಿಂದ ಯಾವುದೇ ಭದ್ರತಾ ಸಿಬ್ಬಂದಿ ಇರಲಿಲ್ಲ. ಹೀಗಾಗಿ ಈ ಪ್ರಕರಣ ಸಾಕಷ್ಟು ಕುತೂಹಲ ಮೂಡಿಸಿದೆ.

‌ಜನರು ಓಡಾಡುವ ಸ್ಥಳದಲ್ಲಿಯೇ ಕಳ್ಳರು ತಮ್ಮ ಕೈಚಳಕ ತೋರಿಸಿ 18 ಲಕ್ಷ ಹಣದೊಂದಿಗೆ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ಉಪನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆಯಸ್ಸು ಗಟ್ಟಿಯಿತ್ತು ಅದಕ್ಕೇ ಬದುಕಿಕೊಂಡ ಯುವತಿ: ಟ್ರಕ್ ಬಂಪರ್ ಹಿಡಿದು ನೇತಾಡಿದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments