Select Your Language

Notifications

webdunia
webdunia
webdunia
webdunia

ಶಾಲಾ ಬಸ್​ಗೆ ಬೆಂಕಿ; ಮಕ್ಕಳು ಸೇಫ್

ಶಾಲಾ ಬಸ್​ಗೆ ಬೆಂಕಿ; ಮಕ್ಕಳು ಸೇಫ್
ವಿಜಯನಗರ , ಗುರುವಾರ, 15 ಜೂನ್ 2023 (20:00 IST)
ಕೊಟ್ಟೂರು ಪಟ್ಟಣದ ಕೆ.ಅಯ್ಯನಹಳ್ಳಿ ಗ್ರಾಮದ ಬಳಿ ಶಾಲಾ ಬಸ್​​ಗೆ ಬೆಂಕಿ ಬಿದ್ದು, ಅದೃಷ್ಟವಶಾತ್ ಮಕ್ಕಳು ಪ್ರಾಣಾಪಾಯದಿಂದ ಪಾರಾ​ಗಿದ್ದಾರೆ. ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಅಯ್ಯನಹಳ್ಳಿ ಬಳಿ ಚಲಿಸುತ್ತಿದ್ದ ಖಾಸಗಿ ಶಾಲೆಯ ಬಸ್​​ಗೆ ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ ತಗುಲಿದೆ. ಹೊಗೆ ಬರುತ್ತಿರುವುದನ್ನು ಗಮನಿಸಿದ ಚಾಲಕ ಮಕ್ಕಳನ್ನು ಬಸ್​​ನಿಂದ ಕೆಳಗಿಳಿಸಿದ್ದಾನೆ. ಈ ಅವಘಡದಿಂದ ಯಾವುದೇ ರೀತಿಯಲ್ಲಿ ಪ್ರಾಣಾಪಾಯ ಸಂಭವಿಸಿಲ್ಲ. ಅಗ್ನಿಶಾಮಕದಳದಿಂದ ಬೆಂಕಿ ನಂದಿಸೋ ಕಾರ್ಯ ನಡೆಯುತ್ತಿದೆ. ಕೊಟ್ಟೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಡೇರ್ ಡೇವಿಲ್ ಮುಸ್ತಫಾ ಚಿತ್ರಕ್ಕೆ ತೆರಿಗೆ ವಿನಾಯಿತಿ