Webdunia - Bharat's app for daily news and videos

Install App

ವಿದ್ಯಾರ್ಥಿನಿ ಮೇಲೆ ನಿರಂತರ ಮಾನಭಂಗ ಮಾಡಿ ಗರ್ಭಿಣಿ ಮಾಡಿದ ಶಿಕ್ಷಕ

Krishnaveni K
ಬುಧವಾರ, 29 ಮೇ 2024 (11:04 IST)
ಚಿಕ್ಕಬಳ್ಳಾಪುರ: ತನ್ನದೇ ಶಾಲೆಯಲ್ಲಿ ಓದುತ್ತಿರುವ 13 ವರ್ಷದ ವಿದ್ಯಾರ್ಥಿನಿ ಮೇಲೆ ಮುಖ್ಯ ಶಿಕ್ಷಕ ನಿರಂತರವಾಗಿ ಅತ್ಯಾಚಾರವೆಸಗಿ ಆಕೆ ಗರ್ಭಿಣಿಯಾಗಲು ಕಾರಣವಾದ ಘಟನೆ ನಡೆದಿದೆ.

ಶಿಡ್ಲಘಟ್ಟ ತಾಲೂಕಿನ ಸರ್ಕಾರಿ ಶಾಲೆಯಲ್ಲಿ ಈ ಹೇಯ ಕೃತ್ಯ ನಡೆದಿದೆ. 7 ನೇ ತರಗತಿ ಮುಗಿಸಿ 8 ನೇ ತರಗತಿಗೆ ಕಾಲಿಡಬೇಕಿದ್ದ ವಿದ್ಯಾರ್ಥಿನಿಯ ಮೇಲೆ ಮುಖ್ಯ ಶಿಕ್ಷಕ ನಿರಂತರ ಅತ್ಯಾಚಾರವೆಸಗಿರುವುದು  ಬೆಳಕಿಗೆ ಬಂದಿದೆ.

ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ್ ಎಂಬ ದುರುಳ ಕಳೆದ ಆರೇಳು ತಿಂಗಳಿನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬೇಸಿಗೆ ರಜೆಯಲ್ಲಿ ಬಾಲಕಿಗೆ ಮುಟ್ಟು ಬಾರದೇ ಇದ್ದಾಗ ಗಾಬರಿಗೊಂಡ ತಾಯಿ ವೈದ್ಯರ ಬಳಿಗೆ ಕರೆದೊಯ್ದಿದ್ದರು. ಈ ವೇಳೆ ಆಕೆ ಗರ್ಭಿಣಿ ಎನ್ನುವುದು ಗೊತ್ತಾಗಿದೆ.

ತಕ್ಷಣವೇ ಬಾಲಕಿಯಿಂದ ಹೇಳಿಕೆ ಪಡೆದುಕೊಂಡ ಪೊಲೀಸರು ಆರೋಪಿ ವೆಂಕಟೇಶ್ ನನ್ನು ಬಂಧಿಸಿದ್ದಾರೆ. ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಗೆ ಆಪ್ತಸಮಾಲೋಚನೆ ನಡೆಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments